ನಿಷ್ಕರ್ಷ 
ಸಿನಿಮಾ ಸುದ್ದಿ

ವಿಷ್ಣುವರ್ಧನ್ ಅಭಿನಯದ ನಿಷ್ಕರ್ಷ ಮರುಬಿಡುಗಡೆ: ಇಲ್ಲಿದೆ ವಿವರ

ವಿಷ್ಣುವರ್ಧನ್ ಅಭಿನಯದ ನಿಷ್ಕರ್ಷ ಸಿನಿಮಾದ ಡಿಜಿಟಲೀಕರಿಸಿದ ಆವೃತ್ತಿ ಬಿಡುಗಡೆಯಾಗುತ್ತಿದೆ. ಸೆ.18 ರಂದು ವಿಷ್ಣುವರ್ಧನ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಿಷ್ಕರ್ಷ ಸಿನಿಮಾ ಮರುಬಿಡುಗಡೆಯಾಗುತ್ತಿದೆ. 

ವಿಷ್ಣುವರ್ಧನ್ ಅಭಿನಯದ ನಿಷ್ಕರ್ಷ ಸಿನಿಮಾದ ಡಿಜಿಟಲೀಕರಿಸಿದ ಆವೃತ್ತಿ ಬಿಡುಗಡೆಯಾಗುತ್ತಿದೆ. ಸೆ.18 ರಂದು ವಿಷ್ಣುವರ್ಧನ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಿಷ್ಕರ್ಷ ಸಿನಿಮಾ ಮರುಬಿಡುಗಡೆಯಾಗುತ್ತಿದೆ. 

ಸುನಿಲ್ ಕುಮಾರ್ ದೇಸಾಯಿ ಅವರ ನಿರ್ದೇಶನದ ಸಿನಿಮಾವನ್ನು ಮರುಬಿಡುಗಡೆ ಮಾಡುವ ಹೊಣೆಯನ್ನು ಬಿಸಿ ಪಾಟೀಲ್ ಹೊತ್ತಿದ್ದು, ಸೃಷ್ಟಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಸೆ.18 ರಂದು ತೆರೆಕಾಣಲಿದೆ. ಸಿನಿಮಾದ ವಿತರಣೆ ಹಕ್ಕನ್ನು ಜಯಣ್ಣ ಕಂಬೈನ್ಸ್ ವಹಿಸಿಕೊಂಡಿದೆ. 

ಹಾಲಿವುಡ್ ನ ಡೈ ಹಾರ್ಡ್ ಸಿನಿಮಾದಿಂದ ಪ್ರೇರಣೆ ಪಡೆದು ಈ ಸಿನಿಮಾವನ್ನು ನಿರ್ದೇಶಿಸಲಾಗಿತ್ತು. ಅನಂತ್ ನಾಗ್, ಸುಮನ್ ನಗರ್ಕರ್, ರಮೇಶ್ ಭಟ್ ತಾರಾಗಣದಲ್ಲಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!