Jaggesh 
ಸಿನಿಮಾ ಸುದ್ದಿ

ಕಾಮಪಿಪಾಸುಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು : ಜಗ್ಗೇಶ್ 

ಹೈದರಾಬಾದ್‌ನಲ್ಲಿ ಪಶುವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಭೀಕರವಾಗಿ ಕೊಲೆಗೈದಿರುವ ಪ್ರಕರಣವನ್ನು ಖಂಡಿಸಿ ನವರಸನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು:  ಹೈದರಾಬಾದ್‌ನಲ್ಲಿ ಪಶುವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಭೀಕರವಾಗಿ ಕೊಲೆಗೈದಿರುವ ಪ್ರಕರಣವನ್ನು ಖಂಡಿಸಿ ನವರಸನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಅತ್ಯಾಚಾರ, ಕೊಲೆಯಂತಹ ಹೇಯಕೃತ್ಯಗಳನ್ನು ನಡೆಸುವವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಆಗ ಮಾತ್ರ ಇಂತಹ ಘಟನೆಗಳನ್ನು ತಡೆಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ, ಸ್ತ್ರೀಕುಲ ಜಾಗ್ರತೆಯಿಂದ ಇರಬೇಕು ಒಬ್ಬೊಬ್ಬರೇ ಹೊರ ಹೋಗುವುದು ತರವಲ್ಲ ಹಾಗೆ ಹೋಗಬೇಕಾಗಿ ಬಂದರೆ ಆಧುನಿಕ ಆವಿಷ್ಕಾರಗಳನ್ನು ನಿಮ್ಮ ರಕ್ಷಣೆಗೆ ಬಳಸಿಕೊಳ್ಳಿ ಎಂದು ನಟ ಜಗ್ಗೇಶ್ ಸಲಹೆ ನೀಡಿದ್ದಾರೆ

ಸ್ಕೂಟರ್ ಪಂಕ್ಚರ್ ಆಗಿದ್ದ ಸಂದರ್ಭದಲ್ಲಿ ಸಹಾಯ ಕೋರಿದ ೨೭ ವರ್ಷದ ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿ, ಪೆಟ್ರೋಲ್ ಸುರಿದು ಭೀಕರವಾಗಿ ಕೊಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?