ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಬೆಳದಿಂಗಳ ಬಾಲೆಯ ‘ಬಬ್ರೂ’: ಅಮೆರಿಕಾದಲ್ಲೇ ಸಂಪೂರ್ಣ ಚಿತ್ರೀಕರಣಗೊಂಡ ಕನ್ನಡದ ಮೊದಲ ಚಿತ್ರ

ಸುಮನ್ ನಗರ್‌ಕರ್ ಪೊಡಕ್ಷನ್ಸ್ ಹಾಗೂ ಯುಗ ಕ್ರಿಯೆಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಬಬ್ರೂ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮೂಲಕ 'ಬೆಳದಿಂಗಳ ಬಾಲೆ’ ತಮ್ಮ ಕಮ್ ಬ್ಯಾಕ್‌ಗೆ ಹಾದಿ ನಿರ್ಮಿಸಿಕೊಳ್ಳುತ್ತಿದ್ದಾರೆ.

ಬೆಂಗಳೂರು: ಸುಮನ್ ನಗರ್‌ಕರ್ ಪೊಡಕ್ಷನ್ಸ್ ಹಾಗೂ ಯುಗ ಕ್ರಿಯೆಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಬಬ್ರೂ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮೂಲಕ 'ಬೆಳದಿಂಗಳ ಬಾಲೆ’ ತಮ್ಮ ಕಮ್ ಬ್ಯಾಕ್‌ಗೆ ಹಾದಿ ನಿರ್ಮಿಸಿಕೊಳ್ಳುತ್ತಿದ್ದಾರೆ. ಇದು ಸಂಪೂರ್ಣವಾಗಿ ಅಮೆರಿಕದಲ್ಲಿಯೇ ಚಿತ್ರೀಕರಣಗೊಂಡ ಮೊದಲ ಕನ್ನಡ ಚಿತ್ರ ಎಂಬುದು ವಿಶೇಷ.

ಸುಜಯ್ ರಾಮಯ್ಯ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದಾರೆ. ಸುಮುಖ್ ಹಾಗೂ ಸುಜಯ್ ರಾಮಯ್ಯ ಅವರ ಛಾಯಾಗ್ರಹಣ, ಬಿಂದು ಮಾಧವ ಸಂಕಲನ ಈ ಚಿತ್ರಕ್ಕಿದೆ.

ವರುಣ್ ಶಾಸ್ತ್ರಿ ಅವರು ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಲೋಕೇಶ್ ಬಿ.ಎಸ್ ಅವರ ಸಹ ನಿರ್ದೇಶನ ಹಾಗೂ ನಿರ್ಮಾಣ ಮೇಲ್ವಿಚಾರಣೆಯಿದೆ. ಗುರುದೇವ್ ನಾಗರಾಜ(ಗುರು) ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಸುಮನ್ ನಗರಕರ್, ಮಾಹಿ ಹಿರೇಮಠ್, ರೇತೊಸ್ತಾಡೊ, ಸನ್ನಿ ಮೋಜ, ಪ್ರಕೃತಿ ಕಶ್ಯಪ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT