ಅಭಿಮನ್ಯು ಜೊತೆ ನಾಯಕಿಯರು 
ಸಿನಿಮಾ ಸುದ್ದಿ

ಎಲ್ಲಿಗೆ ಪಯಣ ಯಾವುದೋ ದಾರಿ: ಕಾಶೀನಾಥ್ ಪುತ್ರನಿಗೆ  ಸ್ಪೂರ್ತಿ ಉದಿಮನೆ-ವಿಜಯಶ್ರೀ ಜೋಡಿ

ಕಾಶೀನಾಥ್ ಪುತ್ರ ಅಭಿಮನ್ಯು ನಟನೆಯ 'ಎಲ್ಲಿಗೆ ಪಯಣ ಯಾವುದೋ ದಾರಿ' ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿದೆ.

ಕಾಶೀನಾಥ್ ಪುತ್ರ ಅಭಿಮನ್ಯು ನಟನೆಯ 'ಎಲ್ಲಿಗೆ ಪಯಣ ಯಾವುದೋ ದಾರಿ' ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿದೆ. 

ನಿರ್ದೇಶಕ ಕಿರಣ್ ಸೂರ್ಯ, ನಿರ್ಮಾಪಕರಾದ ನಂದೀಶ್ ಗೌಡ ಮತ್ತು ಜಿತಿನ್ ಜಿ ಪಟೇಲ್ ಹಾಗೂ 'ಮಮ್ಮಿ', 'ದೇವಕಿ' ಸಿನಿಮಾಗಳ ನಿರ್ದೇಶಕ ಲೋಹಿತ್ ಹಾಜರಿದ್ದರು.

ಬೆಂಗಳೂರು, ಮೈಸೂರು, ಮಡಿಕೇರಿ ಭಾಗಗಳಲ್ಲಿ ಶೂಟಿಂಗ್ ಮಾಡುವ ಪ್ಲಾನ್ ಇದೆ. ಈಗಾಗಲೇ ಹಾಡಿನ ರೆಕಾರ್ಡಿಂಗ್ ಕೆಲಸಗಳು ಶುರು ಆಗಿವೆ. ಜನವರಿ ತಿಂಗಳಿನಲ್ಲಿ ಅಭಿಮನ್ಯು ಫಸ್ಟ್ ಲುಕ್ ಹೊರಬರಲಿದೆ. ಎಂದು ಕಿರಣ್ ತಿಳಿಸಿದ್ದಾರೆ. ಸುದರ್ಶನ ಆರ್ಟ್ ಬ್ಯಾನರ್ ನಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಅಭಿಮನ್ಯು ಜೋಡಿಯಾಗಿ ಸ್ಫೂರ್ತಿ ಉಡಿಮನೆ ಹಾಗೂ ವಿಜಯ ಶ್ರೀ ನಾಯಕಿಯರಾಗಿದ್ದಾರೆ. 7 ವರ್ಷಗಳ ನಂತರ ಕಾಶೀನಾಥ್ ಮಗ ಕಮ್ ಬ್ಯಾಕ್ ಮಾಡಿದ್ದಾರೆ.

ಅಭಿಮನ್ಯು ಪ್ರಸಿದ್ದ ನಿರ್ದೇಶಕ ಕಾಶೀನಾಥ್ ಅವರ ಪುತ್ರ, ಈ ಮೊದಲು ಬಾಜಿ ಸಿನಿಮಾ ಮೂಲಕ ಸಿನಿಮಾಗೆ ಪಾದಾರ್ಪಣೆ ಮಾಡಿದ್ದರು. 1 ವರ್ಷಗಳ ನಂತರ ಮತ್ತೆ ಸಿನಿಮಾ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಬಳಿಕ ರಾಷ್ಟ್ರಪತಿಗಳ ಭೇಟಿಯಾದ ಅಮಿತ್ ಶಾ; ಹೆಚ್ಚಿದ ಕುತೂಹಲ, ಕೇಂದ್ರ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ?

ಶತಮಾನದ ಭೀಕರ ಭೂಕಂಪಕ್ಕೆ ನಲುಗಿದ Venezuela: 235 ಮಂದಿ ಸಾವು; ಸಾವಿರಾರು ಜನರು ನಾಪತ್ತೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ಯುದ್ಧದಲ್ಲೂ ಮಕ್ಕಳ ರಕ್ಷಣೆ ಅಗತ್ಯ, ಶಾಲೆಗಳ ಗುರಿಯಾಗಿಸುವವರ ವಿರುದ್ಧ ಇಡೀ ವಿಶ್ವ ಒಗ್ಗೂಡಲಿ: ವಿಶ್ವಸಂಸ್ಥೆಯಲ್ಲಿ ಭಾರತದ ಆಗ್ರಹ..!

RSS ಗಲಿಬಿಲಿಗೊಂಡರೆ BJP ಏಕೆ ಬುಸುಗುಡುತ್ತೆ: ಬಾಲ ಯಾರ ಕೈಯ್ಯಲ್ಲಿದೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕುಮಾರಣ್ಣನ ಪಂಚೆ ಒಂದೇ ಸಿಂಪಲ್-ಉಳಿದದ್ದೆಲ್ಲಾ ದುಬಾರಿ: ಜಮೀನನ್ನು ಅನಿತಾ ಕುಮಾರಸ್ವಾಮಿ ರಾಮ್‌ರಾಜ್‌ ಪಂಚೆ ಮಾರಿ ಖರೀದಿಸಿದ್ದಾರೆಯೇ?