ಶಾನ್ವಿ ಶ್ರೀವಾಸ್ತವ್ 
ಸಿನಿಮಾ ಸುದ್ದಿ

ಸಿನಿಮಾ ಬಗ್ಗೆ ಹೆಚ್ಚಿನ ಒಲವು ಅಭಿರುಚಿ ಬರಲು ರಕ್ಷಿತ್ ಶೆಟ್ಟಿ ಕಾರಣ: ಶಾನ್ವಿ ಶ್ರೀವಾತ್ಸವ

ರಕ್ಷಿತ್ ಶೆಟ್ಟಿ ನಟನೆಯ ಅವನೇ ಶ್ರೀಮನ್ನಾರಾಯಣ ಸಿನಿಮಾ ರಿಲೀಸ್ ಗೆ ಕಾಯುತ್ತಿದೆ.  ಇದರ ನಡುವೆ ನಾಯಕಿ ಶಾನ್ವಿ ಶ್ರೀವಾತ್ಸವ  ಸಿನಿಮಾ ಬಿಡುಗೆಡೆಯಾಗುತ್ತಿರುವುದಕ್ಕೆ ಎಕ್ಸೈಟ್ ಆಗಿದ್ದಾರೆ.

ರಕ್ಷಿತ್ ಶೆಟ್ಟಿ ನಟನೆಯ ಅವನೇ ಶ್ರೀಮನ್ನಾರಾಯಣ ಸಿನಿಮಾ ರಿಲೀಸ್ ಗೆ ಕಾಯುತ್ತಿದೆ.  ಇದರ ನಡುವೆ ನಾಯಕಿ ಶಾನ್ವಿ ಶ್ರೀವಾತ್ಸವ  ಸಿನಿಮಾ ಬಿಡುಗೆಡೆಯಾಗುತ್ತಿರುವುದಕ್ಕೆ ಎಕ್ಸೈಟ್ ಆಗಿದ್ದಾರೆ.

ಕಳೆದ ಬಾರಿ ನನದೆ ಸಂತೋಷ ಮತ್ತು ಭಯ ಉಂಟಾಗಿತ್ತು, ಇಡೀ ತಂಡವೇ  ಸಿನಿಮಾಗಾಗಿ ಉತ್ತಮ ಶ್ರಮ ವ್ಯಯಿಸಿದೆ, ಈ ಪ್ರಾಜೆಕ್ಟ್ ಗಾಗಿ ತಂಡ ಕಠಿಣ ಶ್ರಮ ಪಟ್ಟಿದೆ.ನಾನು ಈ ಸಿನಿಮಾ ತಂಡದಲ್ಲಿ ಕೆಸ  ಮಾಡುವಾಗ ಕೆಲವು ಅದ್ಬುತ ವ್ಯಕ್ತಿಗಳನ್ನು ಭೇಟಿ ಮಾಡಿದೆ.

ಅವನೇ ಶ್ರೀಮನ್ನಾರಾಯಣ ಸಿನಿಮಾದಲ್ಲಿ ಲಕ್ಷ್ಮಿ ಮತ್ತು ನಾರಾಯಣ ಇಬ್ಬರದ್ದು ಪ್ರಮುಖ ಪಾತ್ರ, ಅವರಿಲ್ಲದೇ ಕಥೆ ನಡೆಯುವುದಿಲ್ಲ, ಆದರೆ ಶ್ರೀ ಮನ್ನಾರಾಯಣ ಸಿನಿಮಾದಲ್ಲಿ ಲಕ್ಷಿ ಕಥೆ ಭಿನ್ನವಾಗಿದೆ, ಸಿನಿಮಾದಲ್ಲಿ ಲಕ್ಷ್ಮಿ ಪಾತ್ರ ಎಷ್ಟಿದೆ  ಎಂಬುದು ಗೊತ್ತಿಲ್ಲ ಎಂದು ಶಾನ್ವಿ ತಿಳಿಸಿದ್ದಾರೆ.

ಸಿನಿಮಾದಲ್ಲಿ ನನಗೆ ಲಕ್ಷ್ಮಿಯಂತೆ ನಡೆಯಲು, ಮಾತನಾಡು ಹಾಗೂ ವರ್ತಿಸಲು ನಿರ್ದೇಶಕರು ಹೇಳಿದ್ದರು.  ಕಳೆದ ಒಂದೂವರೆ ವರ್ಷದಿಂದ ಈ ಪಾತ್ರದಲ್ಲಿ ಭಾಗಿಯಾಗಿದ್ದೇನೆ, ಹೀಗಾಗಿ ನನ್ನಲ್ಲಿ ಬದಲಾವಣೆಯಗಿದೆ, ನಾನು ವಿಭಿನ್ನವಾದ ವ್ಯಕ್ತಿ ಎಂಬ ಭಾವನೆ ಬರುತ್ತದೆ.  ನಾನು ಲಕ್ಷ್ಮಿಯಾಗಿ ತೆರೆಯ ಮಲೆ ಕಾಣಿಸಿಕೊಂಡಿದ್ದೇನೆ,.

 ಇದು ನನ್ನ ಅತು ದೊಡ್ಡ ಸಿನಿಮಾ, ವಿಶ್ವ ದರ್ಜೆಯ ಸಿನಿಮ ಆಗಲಿದೆ. ಈ ಸಿನಿಮಾದಿಂದ ಕನ್ನಡ ಚಿತ್ರರಂಗ ಮತ್ತೊಂದು ಹಂತಕ್ಕೆ ಬರಲಿದೆ, ಕನ್ನಡ ಪ್ರೇಕ್ಷಕರು ಈ ಸಿನಿಮಾವನ್ನು ಒಪ್ಪಿಕೊಳ್ಳುತ್ತಾರೆ. ಕರ್ನಾಕದವಲ್ಲದೇ ಭಾರತೀಯ ಚಿತ್ರರಂಗದ ಗಮನ ಸೆಳೆಯಲಿದೆ,

ರಕ್ಷಿತ್ ಶೆಟ್ಟಿ ತನ್ನ ಇಬ್ಬರು ಸ್ನೇಹಿತರ ಬಗ್ಗೆ ಹೆೇಳುತ್ತಿದ್ದರು, ಅವರ ಇಬ್ಬರು ಸ್ನೇಹಿತರ ಸಿನಿಮಾ ಪ್ರೀತಿಯ ಬಗ್ಗೆ  ಾತನಾಡಿದ್ದರು. ಸಿನಿಮಾ ಬಗ್ಗೆ ನನಗೆ ಹೆಚ್ಚಿನ ಆಸಕ್ತಿ, ಮತ್ತು ಒಲವು ಮೂಡಲು ರಕ್ಷಿತ್ ಶೆಟ್ಟಿ ಕಾರಣವಾಗಿದದ್ದಾರೆ.  ಕೆಲಸವನ್ನು ಹೇಗೆ ಪ್ರೀತಿಸುವುದ ಎಂಬುದನ್ನು ಅವರನ್ನು ನೋಡಿ ಕಲಿಯಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?