ಎಸ್‌ಪಿ ಬಾಲಸುಬ್ರಹ್ಮಣ್ಯಂ 
ಸಿನಿಮಾ ಸುದ್ದಿ

ನಟಿಯರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಬಹುಭಾಷಾ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ, ಹೇಳಿದ್ದೇನು?

ನಟಿಯರ ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನು ಬಹುಭಾಷಾ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಹೈದರಾಬಾದ್: ನಟಿಯರ ಬಗ್ಗೆ ಶಾಕಿಂಗ್ ಹೇಳಿಕೆಯೊಂದನ್ನು ಬಹುಭಾಷಾ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 
ಟಾಲಿವುಡ್ ಸಿನಿಮಾ ಸಂಬಂಧಿತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಎಸ್‌ಪಿಬಿ ಅವರು ಈಗಿನ ನಟಿಯರ ವಸ್ತ್ರಧಾರಣೆ ಬಗ್ಗೆ ಕಮೆಂಟ್ ಮಾಡಿದ್ದಾರೆ ಎನ್ನಲಾಗಿದೆ.
ಈಗಿನ ಸಿನಿಮಾ ನಟಿಯರಿಗೆ ಕಾರ್ಯಕ್ರಮಗಳಲ್ಲಿ ಹೇಗಿರುವ ಬಟ್ಟೆ ಹಾಕಿಕೊಳ್ಳಬೇಕೆಂದೇ ಗೊತ್ತಿಲ್ಲ ಎಂದು ಎಸ್‌ಪಿಬಿ ಕಿಡಿಕಾರಿದ್ದಾಗಿ ಮಾಧ್ಯಮವೊಂದು ವರದಿ ಮಾಡಿದೆ.
ಈ ನಟಿಯರು ಕನಿಷ್ಠ ವಸ್ತ್ರ ಹಾಕಿಕೊಂಡು ಬಂದರೆ ಮಾತ್ರ ನಿರ್ದೇಶಕರು ತಮಗೆ ಹೀರೋಯಿನ್ ಛಾನ್ಸ್ ಕೊಡ್ತಾರೆ ಎಂದುಕೊಂಡಿದ್ದಾರೆ. ಆದರೆ ಇವರಿಗೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹೇಗೆ ಬರಬೇಕೆಂದೇ ಗೊತ್ತಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್