ವಿಜಯ್ ಸೇತುಪತಿ 
ಸಿನಿಮಾ ಸುದ್ದಿ

#ಮೀಟೂ,ಜಾತಿಯತೆ ಇನ್ನಿತರ ವಿಚಾರಗಳ ಬಗ್ಗೆ ವಿಜಯ್ ಸೇತುಪತಿ ಮನದಾಳದ ಮಾತುಗಳು

ತಮಿಳುನಾಡು ಹಾಗೂ ಕೇರಳದಲ್ಲಿ ಜಾತಿಯತೆಯನ್ನು ನಿರ್ಮೂಲನೆಗೊಳಿಸುವಲ್ಲಿ ಪ್ರೇಮ ವಿವಾಹ ಪರ್ಯಾಯ ಮಾರ್ಗ ಎಂದು ಕಾಲಿವುಡ್ ಸೂಪರ್ ಸ್ಟಾರ್ ವಿಜಯ್ ಸೇತುಪತಿ ಹೇಳಿದ್ದಾರೆ.

 ತಮಿಳುನಾಡು ಹಾಗೂ ಕೇರಳದಲ್ಲಿ  ಜಾತಿಯತೆಯನ್ನು ನಿರ್ಮೂಲನೆಗೊಳಿಸುವಲ್ಲಿ  ಪ್ರೇಮ ವಿವಾಹ ಪರ್ಯಾಯ ಮಾರ್ಗ ಎಂದು ಕಾಲಿವುಡ್ ಸೂಪರ್ ಸ್ಟಾರ್ ವಿಜಯ್ ಸೇತುಪತಿ ಹೇಳಿದ್ದಾರೆ.
ಮಲಯಾಳಂನ ಸಾಪ್ತಾಹಿಕವೊಂದಕ್ಕೆ ಸೇತುಪತಿ  ನೀಡಿರುವ ಸಂದರ್ಶನದಲ್ಲಿ  ತಮಿಳುನಾಡು ಹಾಗೂ ಕೇರಳ ತನ್ನ ಸ್ವಂತ ಸ್ಥಳವೆಂದು ಭಾವಿಸಿದ್ದು, ಈ ಎರಡೂ ರಾಜ್ಯಗಳ ನಡುವೆ ಯಾವುದೇ ವ್ಯತ್ಯಾಸ ಇಲ್ಲ ಎಂದಿದ್ದಾರೆ.
ಪ್ರಗತಿಪರ ಚಿಂತನೆಗಳ  ವಿರುದ್ಧ ಮಾತನಾಡುವ ಜನರನ್ನು ಸಹ ವಿಜಯ್ ಸೇತುಪತಿ ಟೀಕಿಸಿದ್ದಾರೆ. 
ಇನ್ನೂ #ಮೀಟೂ, ಹಲ್ಲೆಗಳ ವಿರುದ್ಧ ಧ್ವನಿ ಎತ್ತುವ ಪ್ರಮುಖ ಆಸ್ತ್ರವಾಗಿದೆ. ಇದರಿಂದ ಸಕಾರಾತ್ಮಕವಾದ ಬದಲಾವಣೆಯಾಗಲಿದೆ. 10 ವರ್ಷಗಳ ಹಿಂದೆ ನಡೆದಿದ್ದ ಅಪರಾಧಗಳ ಬಗ್ಗೆ ಜನರು ಮಾತನಾಡುವುದರಿಂದ ಅಪರಾಧಿಗಳು ಈಗಲೂ ಭಯಪಡುವಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ, Video

ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆ

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!