ಆಶಿಕಾ ರಂಗನಾಥ್ 
ಸಿನಿಮಾ ಸುದ್ದಿ

'ಅವತಾರ್ ಪುರುಷ' ಶರಣ್ ಗೆ ಚುಟು ಚುಟು ಹುಡುಗಿ ಆಶಿಕಾ ರಂಗನಾಥ್ ಜೋಡಿ!

ಸೂಪರ್ ಹಿಟ್ ಚಿತ್ರ ರ್ಯಾಂಬೋ 2ನಲ್ಲಿ ಚುಟು ಚುಟು ಎಂದು ಹಾಡಿದ್ದ ಆಶಿಕಾ ರಂಗನಾಥ್ ಮತ್ತು ಶರಣ್ ಇದೀಗ ಅವತಾರ್ ಪುರುಷರದಲ್ಲಿ ಮತ್ತೇ ಒಂದಾಗುತ್ತಿದ್ದಾರೆ.

ಸೂಪರ್ ಹಿಟ್ ಚಿತ್ರ ರ್ಯಾಂಬೋ 2ನಲ್ಲಿ ಚುಟು ಚುಟು ಎಂದು ಹಾಡಿದ್ದ ಆಶಿಕಾ ರಂಗನಾಥ್ ಮತ್ತು ಶರಣ್ ಇದೀಗ ಅವತಾರ್ ಪುರುಷರದಲ್ಲಿ ಮತ್ತೇ ಒಂದಾಗುತ್ತಿದ್ದಾರೆ.
ಸಿಂಪಲ್ ಸುನಿ ಆ್ಯಕ್ಷನ್ ಕಟ್ ಹೇಳುತ್ತಿರುವ ಅವತಾರ್ ಪುರುಷ ಚಿತ್ರದಲ್ಲಿ ಶರಣ್ ವಿಭಿನ್ನ ಪಾತ್ರದಲ್ಲಿ ಅಭಿನಯಿಸುತ್ತಿದ್ದು ಚಿತ್ರವನ್ನು ಪುಷ್ಕರ್ ಮಲ್ಲಿಕಾರ್ಜುನ್ ನಿರ್ಮಿಸುತ್ತಿದ್ದಾರೆ.
ಚಿತ್ರದಲ್ಲಿ ಬೋಲ್ಡ್ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಒಳ್ಳೆಯ ಚಿತ್ರಕ್ಕಾಗಿ ಕಲಾವಿದರೆಲ್ಲಾ ಸಾಕಷ್ಟು ಪರಿಶ್ರಮ ಹಾಕಿದ್ದಾರೆ. ಪುಷ್ಕರ್ ಫಿಲ್ಮಸ್ ಜೊತೆ ಕೆಲಸ ಮಾಡುತ್ತಿರುವುದಕ್ಕೆ ಖುಷಿಯಾಗಿದೆ. ಇನ್ನು ಒಳ್ಳೆಯ ನಿರ್ದೇಶಕರಿದ್ದರೆ ಚಿತ್ರಕ್ಕೆ ಬಲಬಂದಂತೆ. ಸುನಿ ಜೊತೆ ಕೆಲಸ ಮಾಡಲು ಉತ್ಸುಕಲಾಗಿದ್ದೇನೆ ಎಂದು ಆಶಿಕಾ ರಂಗನಾಥ್ ಹೇಳಿದ್ದಾರೆ.
2018ರಲ್ಲಿ ತೆರೆಕಂಡು ಸೂಪರ್ ಹಿಟ್ ಆಗಿದ್ದ ರ್ಯಾಂಬೋ 2 ಚಿತ್ರದಲ್ಲಿ ಆಶಿಕಾ ರಂಗನಾಥ್ ಹಾಗೂ ಶರಣ್ ಅಭಿನಯಿಸಿದ್ದರು. ಇದೀಗ ಅವತಾರ್ ಪುರುಷ ಚಿತ್ರದ ಮೂಲಕ ಮತ್ತೆ ಈ ಜೋಡಿ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!