ರಘು ಮುಖರ್ಜಿ 
ಸಿನಿಮಾ ಸುದ್ದಿ

ಮೊದಲ ಬಾರಿಗೆ ನೆಗೆಟಿವ್ ಪಾತ್ರದಲ್ಲಿ ರಘು ಮುಖರ್ಜಿ!

ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿಯಾಗಿರುವ ನಟ ರಘು ಮುಖರ್ಜಿ ಇದೀಗ ಸಿನಿಮಾವೊಂದರಲ್ಲಿ ನಟಿಸಲು...

ಪಾತ್ರಗಳ ಆಯ್ಕೆಯಲ್ಲಿ ಚ್ಯೂಸಿಯಾಗಿರುವ ನಟ ರಘು ಮುಖರ್ಜಿ ತಮ್ಮ ಮುಂದಿನ ಚಿತ್ರದಲ್ಲಿ ನೆಗೆಟಿವ್ ಪಾತ್ರ ಮಾಡುತ್ತಿದ್ದಾರೆ.
ನರಸಿಂಹ ನಿರ್ದೇಶನದ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ ಇನ್ಸ್ ಪೆಕ್ಟರ್ ವಿಕ್ರಮ್ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಖ್ಯಾಂತ್ ಪ್ರೊಡಕ್ಷನ್ ನಡಿ ತಯಾರಾಗುತ್ತಿರುವ ಚಿತ್ರದಲ್ಲಿ ನಟ ದರ್ಶನ್ ಕೂಡ ಬಣ್ಣ ಹಚ್ಚುತ್ತಿದ್ದಾರೆ.
ಚಿತ್ರದಲ್ಲಿ ಪಾತ್ರಕ್ಕೆ ಹೊಂದಿಕೆಯಾಗಲು ರಘು ಮುಖರ್ಜಿ ಮೀಸೆ ಬಿಟ್ಟಿದ್ದಾರಂತೆ.
ಚಿತ್ರಕ್ಕೆ ರಘು ಅವರನ್ನೇ ಆಯ್ಕೆ ಮಾಡಿಕೊಳ್ಳಲು ಕಾರಣ ಆ ಪಾತ್ರ ಅವರಿಗೆ ಸರಿಯಾಗಿ ಹೊಂದಿಕೆಯಾಗುತ್ತದೆ ಎಂದು. ರಘು ಅವರ ಆಳವಾದ ಧ್ವನಿ. ಮಾಡೆಲಿಂಗ್ ಹಿನ್ನಲೆ ಕೂಡ ಸಹಾಯವಾಗಿದೆಯಂತೆ. 
ರಘು ಇತ್ತೀಚೆಗೆ ಮಾಡಿರುವ ಕೊನೆ ಸಿನಿಮಾ ದಯವಿಟ್ಟು ಗಮನಿಸಿ. ನಂತರ ಮಗಳು ಹುಟ್ಟಿದ ಮೇಲೆ ಸ್ವಲ್ಪ ಕಾಲ ವಿರಾಮ ತೆಗೆದುಕೊಂಡಿದ್ದರು. ಈ ವರ್ಷ ಇನ್ನೂ ಕೆಲವು ಸಿನಿಮಾಗಳು ಅವರ ಕೈಯಲ್ಲಿವೆ. ಈ ಹಿಂದಿಗಿಂತ ವಿಭಿನ್ನ ಪಾತ್ರಗಳಲ್ಲಿ ಮುಂದಿನ ದಿನಗಳಲ್ಲಿ ಕಾಣಿಸಿಕೊಳ್ಳಲಿದ್ದೇನೆ. ಚೌಕಟ್ಟನ್ನು ಬಿಟ್ಟು ಪಾತ್ರಗಳಲ್ಲಿ ಪ್ರಯೋಗಗಳನ್ನು ನಡೆಸಬೇಕೆಂದಿದ್ದೇನೆ ಎನ್ನುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT