ಕಾವ್ಯಾ ಶೆಟ್ಟಿ 
ಸಿನಿಮಾ ಸುದ್ದಿ

ರಾಮಾಯಣ ಕಥೆ ಆಧಾರಿತ 'ಲಂಕೆ' ಚಿತ್ರೀಕರಣ ಪ್ರಾರಂಭ!

ನವ ನಿರ್ದೇಶಕ ರಾಮ್ ಪ್ರಸಾದ್ ಅವರು ಪೌರಾಣಿಕ ರಾಮಾಯಣ ಆಧಾರಿತ ಲಂಕೆ ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದು ಚಿತ್ರದ ಚಿತ್ರೀಕರಣ ಪ್ರಾರಂಭಗೊಂಡಿದೆ.

ನವ ನಿರ್ದೇಶಕ ರಾಮ್ ಪ್ರಸಾದ್ ಅವರು ಪೌರಾಣಿಕ ರಾಮಾಯಣ ಆಧಾರಿತ ಲಂಕೆ ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದು ಚಿತ್ರದ ಚಿತ್ರೀಕರಣ ಪ್ರಾರಂಭಗೊಂಡಿದೆ.
ಲಂಕೆ ಚಿತ್ರದಲ್ಲಿ ಲೂಸ್ ಮಾದ ಯೋಗಿ, ಸಂಚಾರಿ ವಿಜಯ್, ಕಾವ್ಯಾ ಶೆಟ್ಟಿ ಮತ್ತು ಕ್ರಿಷಿ ತಪಂದಾ ನಟಿಸುತ್ತಿದ್ದಾರೆ. ಚಿತ್ರದ ಕುರಿತಂತೆ ಮಾತನಾಡಿದ ಕಾವ್ಯಾ ಶೆಟ್ಟಿ ಅವರು, ಇದೊಂದು ಪೌರಾಣಿಕ ಚಿತ್ರ. ರಾಮಾಯಣದಲ್ಲಿ ರಾವಣ ಕುರಿತು ಈ ಚಿತ್ರ ನಿರ್ಮಾಣಗೊಳ್ಳುತ್ತಿದೆ ಎಂದರು.
ಚಿತ್ರಕ್ಕೆ ಕಾರ್ತಿಕ್ ಶರ್ಮಾ ಸಂಗೀತ ಸಂಯೋಜಿಸುತ್ತಿದ್ದು ರಮೇಶ್ ಬಾಬು ಛಾಯಾಗ್ರಹಣ ಮಾಡಲಿದ್ದಾರೆ. ಚಿತ್ರಕ್ಕೆ ಪಟೇಲ್ ಶ್ರೀನಿವಾಸ್ ಬಂಡವಾಳ ಹೂಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಜಾಸೇವೆ ಇಲಾಖೆ ಆರಂಭ; ಕಲಬುರಗಿಯಲ್ಲಿ ಜವಳಿ, ದೇವನಳ್ಳಿಯಲ್ಲಿ ಏರೋ ಪಾರ್ಕ್ ಸ್ಥಾಪ​ಗೆ ಸಚಿವ ಸಂಪುಟ ಅಸ್ತು

ಚಲಿಸುತ್ತಿದ್ದ KSRTC ಬಸ್ ನಿಂದ ಜಿಗಿದ ಇಬ್ಬರು ನರ್ಸ್ ಗಳು, ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ!

ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಹೊಸ ಮಾರ್ಗಸೂಚಿ, ಅನಧಿಕೃತ ಮಾಹಿತಿ ಸೋರಿಕೆಗೆ ತಡೆ- ಪ್ರಿಯಾಂಕ್ ಖರ್ಗೆ

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ವೇತನ ಪರಿಷ್ಕರಣೆ ಈ ತಿಂಗಳಿನಿಂದಲೇ ಖಾತೆಗೆ ಜಮೆ!

ಬೇನಾಮಿ ಗುತ್ತಿಗೆದಾರರಿಗೆ ಲಾಭ ಆರೋಪ, ಲೋಕಾಯುಕ್ತಕ್ಕೆ ದೂರು: ನಿಷ್ಪಕ್ಷಪಾತ ತನಿಖೆಗೆ MLA ಎಸ್ ಸುರೇಶ್ ಕುಮಾರ್ ಆಗ್ರಹ!