ಅಭಿಷೇಕ್ ಮತ್ತು ತಾನ್ಯ ಹೋಪ್ 
ಸಿನಿಮಾ ಸುದ್ದಿ

ಹಾಡಿನ ಚಿತ್ರೀಕರಣಕ್ಕಾಗಿ ಮಲೇಶಿಯಾ ತಲುಪಿದ 'ಅಮರ್' ಚಿತ್ರತಂಡ

ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ನಟಿಸಿರುವ ಚೊಚ್ಚಲ ಸಿನಿಮಾ ಅಮರ್ ಚಿತ್ರದ ಬಹುತೇಕ ಶೂಟಿಂಗ್ ವಿದೇಶಗಳಲ್ಲೇ ನಡೆದಿದೆ. ಕೇರಳ ಗಡಿ. ಕರ್ನಾಟಕ ...

ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ನಟಿಸಿರುವ ಚೊಚ್ಚಲ ಸಿನಿಮಾ ಅಮರ್ ಚಿತ್ರದ ಬಹುತೇಕ ಶೂಟಿಂಗ್ ವಿದೇಶಗಳಲ್ಲೇ ನಡೆದಿದೆ. ಕೇರಳ ಗಡಿ. ಕರ್ನಾಟಕ ಕೊಯಂಬತ್ತೂರು ಹಾಗೂ ಸ್ವಿಟ್ಜರ್ ಲ್ಯಾಂಡ್ ನಲ್ಲಿ ಚಿತ್ರೀಕರಣ ನಡೆದಿದೆ.
ಸದ್ಯ ಅಬಿಷೇಕ್, ತಾನ್ಯ ಹೋಪ್ ಮತ್ತು ನಿರ್ದೇಶಕ ನಾಗಶೇಖರ್ 7 ದಿನಗಳ ಮಲೇಶಿಯಾಗೆ ತೆರಳಿದ್ದಾರೆ, ಹಾಡೊಂದರ ಚಿತ್ರೀಕರಣಕ್ಕಾಗಿ ಮಲೇಶಿಯನ್ ನೌಕೆಯಲ್ಲಿ ವಿಹಾರ ನಡೆಸುತ್ತಿದ್ದಾರೆ, ಫೆಬ್ರವರಿ 18ರ ವರೆಗೂ ಕೌಲಲಾಂಪುರ ಮತ್ತು ಲಂಗ್ವಾಕಿಯಲ್ಲಿ ಶೂಟಿಂಗ್ ನಡೆಯಲಿದೆ, ಕೆಲವು ಹಾಡು ಮತ್ತು ಕೆಲವು ಸನ್ನಿವೇಶಗಳನ್ನು ಚಿತ್ರೀಕರಿಸಲಾಗಿದೆ,
ಸಂದೇಶ್ ಫಿಲ್ಮ್ಸ್ ಅಡಿಯಲ್ಲಿ ಸಿನಿಮಾ ತಯಾರಾಗುತ್ತಿದ್ದು, ಫೆಬ್ರವರಿ 14 ರಂದು ಮೊದಲ ಟೀಸರ್ ರಿಲೀಸ್ ಆಗುತ್ತಿದೆ, ಅಭಿಷೇಕ್ ಮೊದಲ ಸಿನಿಮಾದಲ್ಲಿ ಹಲವು ವಿಶೇಷಗಳಿವೆ, ಅಂಬರೀಷ್ ಜನಪ್ರಿಯ ಸಿನಿಮಾ ಒಲವಿನ ಉಡುಗೊರೆ ಸಿನಿಮಾ ಪ್ರಸಿದ್ದ ಟೈಟಲ್ ಟ್ರ್ಯಾಕ್ ಅಮರ್ ಸಿನಿಮಾದಲ್ಲಿ ಪುನರ್ ಸೃಷ್ಟಿಯಾಗುತ್ತಿದೆ.
ಈ ಸಿನಿಮಾದಲ್ಲಿ ದರ್ಶನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ, ಸಿನಿಮಾ ಹಾಡಿಗೆ ಅರ್ಜುನ್ ಜನ್ಯ ಸಂಗೀತ್ ನೀಡಿದ್ದಾರೆ., ಹಾಡೊಂದರಲ್ಲಿ ನಿರೂಪ್ ಭಂಡಾರಿ ಮತ್ತು ರಚಿತಾ ರಾಮ್ ಕೂಡ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ