ಡಾಲಿ ಧನಂಜಯ್ 
ಸಿನಿಮಾ ಸುದ್ದಿ

ಅಪ್ಪು ನಟನೆಯ ಯುವರತ್ನದಲ್ಲಿ ಧನಂಜಯ್ ವಿಲನ್!

ಡಾಲಿ ಧನಂಜಯ್ ಸ್ಯಾಂಡಲ್ ವುಡ್ ನ ಬಹು ಬೇಡಿಕೆಯ ವಿಲನ್ ಆಗಿದ್ದಾರೆ, ಟಗರು ಮೂಲಕ ಪ್ರಸಿದ್ಧಿ ಪಡೆದ ಡಾಲಿ ಹೀರೋ ಮತ್ತು ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ...

ಡಾಲಿ ಧನಂಜಯ್  ಸ್ಯಾಂಡಲ್ ವುಡ್ ನ ಬಹು ಬೇಡಿಕೆಯ ವಿಲನ್ ಆಗಿದ್ದಾರೆ, ಟಗರು ಮೂಲಕ ಪ್ರಸಿದ್ಧಿ ಪಡೆದ ಡಾಲಿ ಹೀರೋ ಮತ್ತು ವಿಲನ್ ಪಾತ್ರ ನಿರ್ವಹಿಸುತ್ತಿದ್ದಾರೆ, 
ದರ್ಶನ್ ನಟನೆಯ ಯಜಮಾನ ಸಿನಿಮಾದಲ್ಲಿ ಮಿಠಾಯಿ ಸೂರಿ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನೂ ಪುನೀತ್ ರಾಜ್ ಕುಮಾರ್ ನಟನೆಯ ಯುವರತ್ನ ಸಿನಿಮಾದಲ್ಲಿ ಧನಂಜಯ್ ವಿಲನ್ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ, 
ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ನಿರ್ಮಾಣ ಆಗುತ್ತಿರುವ ಯುವರತ್ನ ಸಿನಿಮಾವನ್ನು ಸಂತೋಷ್ ಆನಂದ್ ರಾಮ್ ನಿರ್ದೇಶಿಸಿದ್ದಾರೆ.ಫೆಬ್ರವರಿ 14 ರಿಂದ ಮಂಗಳೂರಿನಲ್ಲಿ ಶೂಟಿಂಗ್ ಆರಂಭವಾಗಲಿದೆ,ಇದರ ನಡುವೆ ಚಿತ್ರತಂಡ ಕಲಾವಿದರ ಪಟ್ಟಿ ಫೈನಲ್ ಆಗಿದೆ. ವಿಲನ್ ಆಗಿ ಧನಂಜಯ್ ಆಯ್ಕೆಯಾಗಿದ್ದು,ಅಧಿಕೃತ ಪ್ರಕಟಣೆ ಮಾತ್ರ ಬಾಕಿಯಿದೆ.
ಇನ್ನೂ ಧ್ರುವಸರ್ಜಾ ನಟನೆಯ ಪೊಗರು ಸಿನಿಮಾದಲ್ಲಿಯೂ ಜಗಪತಿ ಬಾಬು  ಮಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ, ನಂದಕಿಶೋಪ್ ನಿರ್ದೇಶನದ ಸಿನಿಮಾ ಸದ್ಯದಲ್ಲೇ ಹೈದರಾಬಾದ್ ನಲ್ಲಿ ಶೂಟಿಂಗ್ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!