ದರ್ಶನ್, ಪುನೀತ್ 
ಸಿನಿಮಾ ಸುದ್ದಿ

ಮಾನವತೆಗೆ ಅಪಾಯ ಉಂಟುಮಾಡುವ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತೆಸೆಯಿರಿ: ನಟ ದರ್ಶನ್

"ಪುಲ್ವಾಮಾ ಭಯೋತ್ಪಾದಕ ದಾಳಿ ತೀವ್ರ ನೋವು ತಂದಿದೆ. ಹುತಾತ್ಮರಾದ ಯೋಧರ ಕುಟುಂಬಕ್ಕೆ ನನ್ನ ಸಂತಾಪವಿದೆ. ಮಾನವತೆಗೆ ಅಪಾಯವನ್ನುಂಟು ಮಾಡುವ ಭಯೋತ್ಪಾದನೆಯನ್ನು....

ಬೆಂಗಳೂರು: "ಪುಲ್ವಾಮಾ ಭಯೋತ್ಪಾದಕ ದಾಳಿ ತೀವ್ರ ನೋವು ತಂದಿದೆ. ಹುತಾತ್ಮರಾದ ಯೋಧರ ಕುಟುಂಬಕ್ಕೆ ನನ್ನ ಸಂತಾಪವಿದೆ. ಮಾನವತೆಗೆ ಅಪಾಯವನ್ನುಂಟು ಮಾಡುವ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತೆಸೆಯಬೇಕು" ಎಂದು ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.
ದರ್ಶನ್ ತಮ್ಮ ಟ್ವೀಟ್ ಮೂಲಕ ಯೋಧರ ಬಲಿದಾನಕ್ಕೆ ಸಂತಾಪ ಸೂಚಿಸಿದ್ದು ಉಗ್ರ ಕೃತ್ಯವನ್ನು ಖಂಡಿಸಿದ್ದಾರೆ.

Extremely sad to hear about #PulwamaTerrorAttack news yesterday. Prayers are with those brave Soldiers & their Families. May those Brave souls R.I.P.

Terrorism poses a severe threat to Mankind. It should be completely rooted out from the society.

— Darshan Thoogudeepa (@dasadarshan) February 15, 2019
ಇನ್ನೊಂದೆಡೆ ನಟ ಪುನೀತ್ ರಾಜ್ ಕುಮಾರ್ ಸಹ ಉಗ್ರ ದಾಳಿಯನ್ನು ಕುರಿತು ಟ್ವೀಟ್ ಮಾಡಿದ್ದು "ದಾಳಿ ಸುದ್ದಿ ಕೇಳಿ ದುಃಖವಾಗಿದೆ, ಹುತಾತ್ಮ ಯೋಧರು, ಅವರ ಕುಟುಂಬದ ಪರವಾಗಿ ದೇವರನ್ನು ಪ್ರಾರ್ಥಿಸುವೆ " ಎಂದಿದ್ದಾರೆ.

Deeply saddened by #Pulwama incident... My thoughts and prayers for the martyrs & their families...

— Puneeth Rajkumar (@PuneethRajkumar) February 15, 2019
ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಗುರುವಾರ ನಡೆದ ಯೋಧರ ವಾಹನದ ಮೇಲಿನ ಉಗ್ರ ದಾಳಿಯಲ್ಲಿ ನಲವತ್ತಕ್ಕೆ ಮಿಕ್ಕು ಯೋಧರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT