ಯಶಿಕಾ 
ಸಿನಿಮಾ ಸುದ್ದಿ

ಅಮ್ಮ ಲಿವಿಂಗ್ ರಿಲೇಷನ್ ಬ್ರೇಕ್ ಆಯ್ತು; ತಾಯಿಗೆ ಮೆಸೇಜ್ ಮಾಡಿ ಆತ್ಮಹತ್ಯೆಗೆ ಶರಣಾದ ನಟಿ!

ಲಿವಿಂಗ್ ರಿಲೇಷನ್ ಬ್ರೇಕ್ ಆಯ್ತು ಅಂತಾ ತಾಯಿಗೆ ಮೆಸೇಜ್ ಮಾಡಿ ಖ್ಯಾತ ನಟಿಯೊರ್ವಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚೆನ್ನೈ: ಲಿವಿಂಗ್ ರಿಲೇಷನ್ ಬ್ರೇಕ್ ಆಯ್ತು ಅಂತಾ ತಾಯಿಗೆ ಮೆಸೇಜ್ ಮಾಡಿ ಖ್ಯಾತ ನಟಿಯೊರ್ವಳು ಆತ್ಮಹತ್ಯೆಗೆ ಶರಣಾಗಿದ್ದಾರೆ. 
ತಮಿಳಿನ ನಟಿ ಯಶಿಕಾ ಆತ್ಮಹತ್ಯೆಗೆ ಮಾಡಿಕೊಂಡಿರುವ ದುರ್ದೈವಿ. ಯಶಿಕಾ ತಮಿಳುನಾಡಿನ ಚೆನ್ನೈಲ್ಲಿರುವ ಪೆರಾವಲೂರ್ ನ ವದಪಾಲನಿಯ ಹಾಸ್ಟೆಲ್ ವೊಂದರಲ್ಲಿ ವಾಸಿಸುತ್ತಿದ್ದರು. ಯಶಿಕಾ ಮೋಹನ್ ಬಾಬು ಅಲಿಯಾಸ್ ಅರವಿಂದ್ ನನ್ನು ಪ್ರೀತಿಸುತ್ತಿದ್ದಳು ಎಂದು ತಿಳಿದುಬಂದಿದೆ. 
ಮೋಹನ್ ಹಾಗೂ ಯಶಿಕಾ ಕೆಲ ತಿಂಗಳುಗಳಿಂದ ಪೇರವಲ್ಲೂರ್ ಜಿಕೆಎಮದ ಕಾಲೋನಿಯಲ್ಲಿ ಬಾಡಿಗೆ ಮನೆಯಲ್ಲಿ ಲಿವಿಂಗ್ ರಿಲೇಷನ್ ಶಿಪ್ ನಲ್ಲಿದ್ದರು. ಇತ್ತೀಚೆಗೆ ಇವರಿಬ್ಬರ ನಡುವೆ ಜಗಳವಾಗಿ ಮೋಹನ್ ಮನೆ ಬಿಟ್ಟು ಹೋಗಿದ್ದನು ಎಂದು ಹೇಳಲಾಗುತ್ತಿದೆ.
ಮೋಹನ್ ನನ್ನನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಅಲ್ಲದೇ ನನಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆ. ಆತನಿಗೆ ಸರಿಯಾದ ಶಿಕ್ಷೆ ಆಗಬೇಕು ಎಂದು ತಾಯಿಗೆ ವಾಟ್ಸ್ ಆ್ಯಪ್ ಮೆಜೇಸ್ ಮಾಡಿ ಯಶಿಕಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!