ಸೂರಿ, ಧನಂಜಯ್ 
ಸಿನಿಮಾ ಸುದ್ದಿ

ಸೂರಿ 'ಪಾಪ್ ಕಾರ್ನ್ ಮಂಕಿ ಟೈಗರ್ 'ಚಿತ್ರಕ್ಕೆ ಹೊಸ ನಿರ್ಮಾಪಕರ ಎಂಟ್ರಿ

ಸೂರಿ ನಿರ್ದೇಶನದ 'ಪಾಪ್ ಕಾರ್ನ್ ಮಂಕಿ ಟೈಗರ್ ' ಚಿತ್ರಕ್ಕೆ ಸ್ವಲ್ಪ ಬದಲಾವಣೆಯಾಗಿದೆ. ನಿರ್ಮಾಪಕ ಕೆಪಿ ಶ್ರೀಕಾಂತ್ ಈ ಚಿತ್ರದ ನಿರ್ಮಾಣ ಜವಾಬ್ದಾರಿಯಿಂದ ನಿರ್ಗಮಿಸಿದ್ದು, ಸುದೀರ್ ಹೊಸ ನಿರ್ಮಾಪಕರಾಗಿ ಎಂಟ್ರಿ ನೀಡಿದ್ದಾರೆ.

ಸೂರಿ ನಿರ್ದೇಶನದ  'ಪಾಪ್ ಕಾರ್ನ್ ಮಂಕಿ ಟೈಗರ್ ' ಚಿತ್ರಕ್ಕೆ ಸ್ವಲ್ಪ ಬದಲಾವಣೆಯಾಗಿದೆ. ನಿರ್ಮಾಪಕ ಕೆಪಿ ಶ್ರೀಕಾಂತ್ ಈ ಚಿತ್ರದ ನಿರ್ಮಾಣ ಜವಾಬ್ದಾರಿಯಿಂದ ನಿರ್ಗಮಿಸಿದ್ದು, ಸುದೀರ್ ಹೊಸ ನಿರ್ಮಾಪಕರಾಗಿ ಎಂಟ್ರಿ ನೀಡಿದ್ದಾರೆ.

ಇದಕ್ಕೂ ಮುನ್ನಾ ಹಲವು ಸಿನಿಮಾಗಳಲ್ಲಿ ಸಹಾಯಕರಾಗಿ ಸುದೀರ್  ಕೆಲಸ ನಿರ್ವಹಿಸಿದ್ದಾರೆ. ಈಗ ಸೂರಿ ನಿರ್ದೇಶನದ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ಮಾಪಕರಾಗುತ್ತಿದ್ದಾರೆ.
ಇನ್ಸಾಟಾಗ್ರಾಂ ನಕಲಿ ಖಾತೆ ಮೂಲಕ ಚಿತ್ರದಲ್ಲಿನ ಅಭಿನಯಕ್ಕಾಗಿ ಕಲಾವಿದರನ್ನು ಆಹ್ವಾನಿಸಲಾಗಿದೆ ಎಂಬ ಸುದ್ದಿ ಹಬ್ಬಿದೆ. ಆದರೆ, ನಾನು ಯಾವುದೇ ಸಾಮಾಜಿಕ ಮಾಧ್ಯಮಗಳಲ್ಲಿ ತೊಡಗಿಸಿಕೊಂಡಿಲ್ಲ ಎಂದು ಸೂರಿ ಸ್ಪಷ್ಟಪಡಿಸಿದ್ದಾರೆ.
ಪ್ರಸ್ತುತದ ಚಿತ್ರಕ್ಕಾಗಿ ಕಲಾವಿದರ ಆಯ್ಕೆ ಎಲ್ಲವೂ ಪೂರ್ಣಗೊಂಡಿದೆ ಎಂದು ನಿರ್ದೇಶಕರು ಸ್ಪಷ್ಟಪಡಿಸಿದರು.  ಈ ಸಂಬಂಧ ಸೈಬರ್ ಕ್ರೈಮ್ ವಿಭಾಗಕ್ಕೆ ಮಾಹಿತಿ ನೀಡುವುದಾಗಿ ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT