ಪತ್ನಿಗೆ ವರದಕ್ಷಿಣೆ ಕಿರುಕುಳ: 'ಅಗ್ನಿಸಾಕ್ಷಿ' ಅಖಿಲ್ ವಿರುದ್ಧ ದೂರು ದಾಖಲು! 
ಸಿನಿಮಾ ಸುದ್ದಿ

ಪತ್ನಿಗೆ ವರದಕ್ಷಿಣೆ ಕಿರುಕುಳ: 'ಅಗ್ನಿಸಾಕ್ಷಿ' ಅಖಿಲ್ ವಿರುದ್ಧ ದೂರು ದಾಖಲು!

ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆಂದು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ 'ಅಗ್ನಿಸಾಕ್ಷಿ' ಅಖಿಲ್ ವಿರುದ್ಧ ದೂರುದಾಖಲಾಗಿದೆ.

ಬೆಂಗಳೂರು: ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆಂದು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ 'ಅಗ್ನಿಸಾಕ್ಷಿ'  ಅಖಿಲ್ ವಿರುದ್ಧ ದೂರುದಾಖಲಾಗಿದೆ. ಅಖಿಲ್ ಪಾತ್ರಧಾರಿಯಾಗಿರುವ ರಾಜೇಶ್ ಧ್ರುವ ವಿರುದ್ಧ ದೂರು ದಾಖಲಿಸಲಾಗಿದೆ.
2017ರಲ್ಲಿ ಶ್ರುತಿಯವರನ್ನು ವಿವಾಹವಾಗಿದ್ದ ರಾಜೇಶ್ ಅವರಿಗೆ ವರದಕ್ಷಿಣೆ ತರುವಂತೆ ಪೀಡಿಸಿದ್ದಾರೆ.ಅಲ್ಲದೆ ಅವರಿಗೆ ಮಾನಸಿಕ ಹಿಂಸೆ ಕೊಟ್ಟು ಮನೆಯಿಂದ ಹೊರ ಹಾಕಿದ್ದಾರೆ.
ಹಲವು ತಿಂಗಳ ಕಾಲ ಶ್ರುತಿ ಅವರೊಡನೆ ಲಿವಿಂಗ್ ಟುಗೆದರ್ ಸಂಬಂಧದಲ್ಲಿದ್ದ ರಾಜೇಶ್ 2017ರಲ್ಲಿ ಅವರನ್ನು ವಿವಾಹವಾಗಿದ್ದರು.ಆ ಬಳಿಕ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರ ಮನೆಯಲ್ಲಿ ಬಾಡಿಗೆಗಿದ್ದ ನಟ "ತನಗೆ ಮದುವೆಯೇ ಆಗಿಲ್ಲ" ಎಂದುಕೊಂಡು ತಿರುಗುತ್ತಿದ್ದರು ಎನ್ನಲಾಗಿದೆ.
ಇದೀಗ ರಾಜೇಶ್ ಪತ್ನಿ ಶ್ರುತಿ ಪತಿ ವಿರುದ್ಧ ಬಸವನಗುಡಿ ಮಹಿಳಾ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೋಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT