ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಜೋಡಿಹಕ್ಕಿ, ನಾಗಮಂಡಲ ಖ್ಯಾತಿಯ ನಟಿ ವಿಜಯಲಕ್ಷ್ಮಿ ಆಸ್ಪತ್ರೆಗೆ ದಾಖಲು: ಧನ ಸಹಾಯಕ್ಕಾಗಿ ಮನವಿ

ದಶಕದ ಹಿಂದೆ ಸ್ಯಾಂಡಲ್ ವುಡ್ ನಲ್ಲಿ ಟಾಪ್ ನಾಯಕಿಯಾಗಿದ್ದ ನಟಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ....

ವಿಜಯಲಕ್ಷ್ಮಿ
Shilpa D
Updated On : 22 Feb 2019, 11:38 am
ಬೆಂಗಳೂರು: ದಶಕದ ಹಿಂದೆ ಸ್ಯಾಂಡಲ್ ವುಡ್ ನಲ್ಲಿ ಟಾಪ್ ನಾಯಕಿಯಾಗಿದ್ದ ನಟಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಚಿತ್ರರಂಗದ ಸಹಾಯ ಹಸ್ತಕ್ಕಾಗಿ ಕಾಯುತ್ತಿದ್ದಾರೆ. 
ಕಳೆದ ವಾರ ತಾಯಿಗೆ ಹೆಲ್ತ್ ಪ್ರಾಬ್ಲಂ ಆಗಿತ್ತು. ಈಗ ಸಡನ್ ಆಗಿ ನನ್ನ ತಂಗಿ ವಿಜಯಲಕ್ಷ್ಮಿ ಆನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ಇದ್ದ ಹಣವೆಲ್ಲ ತಾಯಿಯ ಚಿಕಿತ್ಸೆಗೆ ಖರ್ಚು ಮಾಡಿದ್ದೀವಿ. ಈಗ ನಮಗೆ ಕನ್ನಡ ಚಿತ್ರರಂಗ ಧನ ಸಹಾಯ ಮಾಡಬೇಕಿದೆ ಎಂದು ವಿಜಯಲಕ್ಷ್ಮಿ ಅವರ ಸಹೋದರಿ ಉಷಾದೇವಿ  ಮನವಿ ಮಾಡಿದ್ದಾರೆ.

Advertisement

Advertisement

ಜೋಡಿಹಕ್ಕಿಯಲ್ಲಿ ನಟ ಶಿವರಾಜ್ ಕುಮಾರ್ ಹಾಗೂ ನಾಗಮಂಡಲ ಸಿನಿಮಾದಲ್ಲಿ ಪ್ರಕಾಶ್ ರೈ ಹಾಗೂ ಸೂರ್ಯವಂಶ ಸಿನಿಮಾದಲ್ಲಿ ದಿವಂಗತ ವಿಷ್ಣುವರ್ದನ್ ಜೊತೆ ನಟಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement