ಭುವನ್ ಪೊನ್ನಣ್ಣ ಮತ್ತು ಪ್ರಥಮ್ 
ಸಿನಿಮಾ ಸುದ್ದಿ

ಸಹನಟನ ಜೊತೆ ಜಗಳ: ಬಂಧನದ ಭೀತಿಯಲ್ಲಿ ಬಿಗ್ ಬಾಸ್ ಸ್ಪರ್ಧಿ ಭುವನ್

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿ ಭುವನ್ ಅವರಿಗೆ ಬಂಧನದ ಭೀತಿ ಎದುರಾಗಿದೆ...

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿ ಭುವನ್ ಅವರಿಗೆ ಬಂಧನದ ಭೀತಿ ಎದುರಾಗಿದೆ.
ಎರಡು ವರ್ಷದ ಹಿಂದೆ ಭುವನ್ ತನ್ನ ಸಹ ಸ್ಪರ್ಧಿ ಪ್ರಥಮ್ ಜೊತೆ ಜಗಳವಾಡಿದ್ದರು. ಈ ವೇಳೆ ಪ್ರಥಮ್, ಭುವನ್ ಗೆ  ಕಚ್ಚಿದ್ದರು. ಇದಾದ ಬಳಿಕ ಇಬ್ಬರು ಪರಸ್ಪರ ದೂರು ದಾಖಲಿಸಿದ್ದರು.
15 ಬಾರಿ ಸಮನ್ಸ್ ನೀಡಿದರೂ ಭುವನ್ ವಿಚಾರಣೆಗೆ ಹಾಜರಾಗಿಲ್ಲ. ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಸೆಷೆನ್ಸ್ ಕೋರ್ಟ್  ಜಾಮೀನು ರಹಿತ ಅರೆಸ್ಟ್ ವಾರೆಂಟ್ ನೀಡಿದೆ. ಸದ್ಯ ಬಂಧನದ ಭೀತಿಯಲ್ಲಿರುವ ಭುವನ್ ಜಾಮೀನಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ: ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ, Video!

ಫ್ಲೈದುಬೈ ದಾಳಿ 'ಭಯೋತ್ಪಾದಕ ಕೃತ್ಯ': ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ 'ನಿಜವಾದ ಹೀರೋ' UAE ಶ್ಲಾಘನೆ!

'ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ: ಸ್ಮಿತ್ ಮಚ್ಚರ್ ವಿಚಾರದಲ್ಲಿ ರಾಹುಲ್ ಗಾಂಧಿಯ ಮೌನವನ್ನು ಪ್ರಶ್ನಿಸಿದ ಕಿಶನ್ ರೆಡ್ಡಿ!

ಭೂಕಬಳಿಕೆ ಆರೋಪದ ನಡುವೆ ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಹೆಚ್ಚಿನ ಭೂಮಿ ವೀಕ್ಷಿಸಿದ ಕುಮಾರಸ್ವಾಮಿ! ಹೇಳಿದ್ದೇನು?