ಧನಂಜಯ್ 
ಸಿನಿಮಾ ಸುದ್ದಿ

ನಾನು ಮೊದಲು ಕಲಾವಿದ, ನಂತರವಷ್ಟೇ ನಾಯಕ ಅಥವಾ ವಿಲನ್: ಧನಂಜಯ್

ನೆಗೆಟಿವ್ ಪಾತ್ರಗಳ ಮೂಲಕ ಸಿನಿಮಾ ರಂಗಕ್ಕೆ ಕಾಲಿಟ್ಟ ಡಾಲಿ ಧನಂಜಯ್ ಗೆ ನಾಯಕನಾಗುವ ಎಲ್ಲಾ ಗುಣಗಳಿಗೆ ಎಂಬುದನ್ನು ಸಾಬೀತು ಪಡಿಸಿದ್ದಾರೆ...

ನೆಗೆಟಿವ್ ಪಾತ್ರಗಳ ಮೂಲಕ ಸಿನಿಮಾ ರಂಗಕ್ಕೆ ಕಾಲಿಟ್ಟ ಡಾಲಿ ಧನಂಜಯ್ ಗೆ ನಾಯಕನಾಗುವ ಎಲ್ಲಾ ಗುಣಗಳಿಗೆ ಎಂಬುದನ್ನು  ಸಾಬೀತು ಪಡಿಸಿದ್ದಾರೆ.
ಮೊದಲಿಗೆ ವಿಲನ್ ರೋಲ್ ನಲ್ಲಿ ನೋಡಿ ಧನಂಜಯ್ ನನ್ನು ಪ್ರೇಕ್ಷಕರು ಒಪ್ಪಿಕೊಂಡಿದ್ದರು, ಸದ್ಯ ದರ್ಶನ್ ನಟನೆಯ ಯಜಮಾನ ಚಿತ್ರದಲ್ಲಿ ಮಿಠಾಯಿ ಸೂರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಇದೇ ವೇಳೆ,ಧ್ರುವ ಸರ್ಜಾ ನಟನೆಯ ಪೊಗರು ಹಾಗೂ ಪುನೀತ್ ರಾಜಕುಮಾರ್ ಅವರ ಯುವರತ್ನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೇ ವೇಳೆ ತೋತಾಪುರಿ,  ಪಾಪ್ ಕಾರ್ನ್ ಮಂಕಿ ಸಿನಿಮಾಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ, ಮೊದಲು ನಾನು ಕಲಾವಿದ, ನಂತರ ಹೀರೋ ಅಥವಾ ವಿಲನ್ ಎಂದು  ಗುರುತಿಸಿಕೊಳ್ಳುತ್ತೇನೆ,
ಹೀರೋ ಅಥವಾ ವಿಲನ್ ಯಾವುದೇ ಪಾತ್ರ ಮಾಡಿದರೂ ಪ್ರೇಕ್ಷಕರಿಂದ ಚಪ್ಪಾಳೆ ಮತ್ತು ವಿಶಲ್ಸ್ ಬರುತದೆ, ನನಗೆ ಇದರಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ, ಯಾವುದೇ ನಿರ್ದೇಶಕರು ಬಂದು ನೀನು ಇದೊಂದೇ ರೀತಿಯ ಪಾತ್ರವನ್ನು ಮಾಡಬೇಕು ಎಂದು ಹೇಳುವುದಿಲ್ಲ, ಹೀಗಾಗಿ ನನಗೆ ವಿವಿಧ ರೀತಿಯ ಪಾತ್ರಗಳು ಸಿಗುತ್ತಿವೆ, ನನ್ನಲ್ಲಿರುವ ನಟನಾ ಸಾಮರ್ಥ್ಯ ಹೊರಬರಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT