ವಿಕ್ರಮ್ ರವಿಚಂದ್ರನ್ 
ಸಿನಿಮಾ ಸುದ್ದಿ

ಹಾಡಿನ ಚಿತ್ರೀಕರಣದೊಂದಿಗೆ ವಿಕ್ರಮ್ ರವಿಚಂದ್ರನ್ ನಟನೆಯ ಚೊಚ್ಚಲ ಸಿನಿಮಾ ಆರಂಭ

ಕ್ರೇಜಿ ಸ್ಟಾರ್ ರವಿಚಂದ್ರನ್ 2ನೇ ಪುತ್ರ ವಿಕ್ರಮ್ ರವಿಚಂದ್ರನ್ ಚೊಚ್ಚಲ ಸಿನಿಮಾ ಚಿತ್ರೀಕರಣ ಹಾಡೊಂದರ ಶೂಟಿಂಗ್ ಮೂಲಕ ಆರಂಭವಾಗಲಿದೆ....

ಕ್ರೇಜಿ ಸ್ಟಾರ್ ರವಿಚಂದ್ರನ್ 2ನೇ ಪುತ್ರ ವಿಕ್ರಮ್ ರವಿಚಂದ್ರನ್ ಚೊಚ್ಚಲ ಸಿನಿಮಾ ಚಿತ್ರೀಕರಣ ಹಾಡೊಂದರ ಶೂಟಿಂಗ್ ಮೂಲಕ ಆರಂಭವಾಗಲಿದೆ.
ಸಹನಾಮೂರ್ತಿ ನಿರ್ದೇಶನದ ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಲಿದ್ದಾರೆ, ಮಾರ್ಚ್ 1 ರಿಂದ ಸಾಂಗ್ ರೆಕಾರ್ಡಿಂಗ್  ಆರಂಭವಾಗಲಿದೆ, ಕೇರಳದಲ್ಲಿ ಶೂಟಿಂಗ್ ನಡೆಯಲಿದ್ದು, ಚಿತ್ರತಂಡ ಶೀಘ್ರವೇ ಪ್ರಯಾಣ ಬೆಳಸಲಿದೆ.
ಇನ್ನೂ ಹೆಸರಿಡದ ಚಿತ್ರವನ್ನು ಗೌರಿ ಎಂಟರ್ಟೈನ್ಸ್ ಅಡಿಯಲ್ಲಿ  ಸೋಮಣ್ಣ ಮತ್ತು ಬಿ ಸುರೇಶ್ ನಿರ್ಮಾಣ ಮಾಡುತ್ತಿದ್ದಾರೆ, ಸಂತೋಷ್ ರೈ ಪಾತಾಜೆ ಕ್ಯಾಮರಾ ವರ್ಕ್ ಮಾಡಲಿದ್ದಾರೆ,.
ಮೇ 1 ರಿಂದ ಶೂಟಿಂಗ್ ಆರಂಭಿಸಲು ನಿರ್ದೇಶಕರು ಯೋಜಿಸಿದ್ದರು, ಆದರೆ ವಿಕ್ರಮ್  ಅಭಿನಯ ತಂರಂಗದಲ್ಲಿ ವಿಶೇಷ ತರಗತಿಗಳಿಗೆ ತೆರಳುತ್ತಿದ್ದಾರೆ,. ಅಲ್ಲಿ ಡ್ಯಾನ್ಸ್, ಐ್ಯಕ್ಷನ್ ಕಲಿಯುತ್ತಿದ್ದಾರೆ, ಇದೇ ವೇಳೆ ಸಿನಿಮಾ ನಾಯಕಿಗಾಗಿ ಹುಡುಕಾಟದಲ್ಲಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!