ಯೇಸುದಾಸ್ 
ಸಿನಿಮಾ ಸುದ್ದಿ

ಯೇಸುದಾಸ್ 79ನೇ ಜನ್ಮದಿನ: ಕೊಲ್ಲೂರಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಗಾನ ಗಾರುಡಿಗ

ಗಾನಗಾರುಡಿಗ ಯೇಸುದಾಸ್ ಗೆ ಇಂದು 79ನೇ ಜನ್ಮದಿನದ ಸಂಭ್ರಮ.ಪ್ರತಿ ಬಾರಿಯಂತೆ ಈ ಬಾರಿ ಸಹ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ....

ಕುಂದಾಪುರ: ಗಾನಗಾರುಡಿಗ ಯೇಸುದಾಸ್ ಗೆ ಇಂದು 79ನೇ ಜನ್ಮದಿನದ ಸಂಭ್ರಮ. ಪ್ರತಿ ಬಾರಿಯಂತೆ ಈ ಬಾರಿ ಸಹ  ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ಯೇಸುದಾಸ್ ಅಲ್ಲಿಯೇ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಗುರುವಾರ ಬೆಳಿಗ್ಗೆ ಪತ್ನಿ ಪ್ರಭಾ ಜೇಸುದಾಸ್ ಜತೆ ಕೊಲ್ಲೂರಿಗೆ ಆಗಮಿಸಿದ ಗಾಯಕ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ.
ಕೊಲ್ಲೂರಿನಲ್ಲಿ ಸಂಕಲ್ಪದಂತೆ ಚಂಡಿಕಾ ಹೋಮ ನಡೆಸಿದ್ದು ಪೂರ್ಣಾಹುತಿ ನೆರವೇರಿಸಿದರು. ಅಲ್ಲದೆ ಕ್ಷೇತ್ರದಲ್ಲಿ ಅಕ್ಷರಾಭ್ಯಾಸ ಸೇವೆ ಸಲ್ಲಿಸಿದ್ದಾರೆ.
ಭಕ್ತರು, ಅಭಿಮಾನಿಗಳ ಸಮ್ಮುಖದಲ್ಲಿ ಕ್ಷೇತ್ರದ ರ್ಭ ಸ್ವರ್ಣಮುಖಿ ಸಭಾಭವನದಲ್ಲಿ  ಭಕ್ತಿಗೀತೆಯನ್ನು ಹಾಡಿದರು.ತಮ್ಮೆಲ್ಲಾ ಧಾರ್ಮಿಕ ವಿಧಿ ವಿಧಾನ, ಕಾರ್ಯಕ್ರಮ ಪೂರೈಸಿದ ಗಾಯಕ ಮದ್ಯಾಹ್ನ ಅನ್ನಪ್ರಸಾದ ಸ್ವೀಕರಿಸಿ ಕೇರಳಕ್ಕೆ ಹಿಂತಿರುಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪರಿಹಾರಕ್ಕೆ ಯಾವುದೇ ಮಾರ್ಗಸೂಚಿ ಇಲ್ಲ': ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

ಜಾತಿ ರಹಿತ ಸಮಾಜ ನಿರ್ಮಾಣವೇ ಸಂವಿಧಾನದ ಆಶಯ: ಸಿಎಂ ಸಿದ್ದರಾಮಯ್ಯ

ಸಂಚಾರ ದಂಡ ರಿಯಾಯಿತಿಯಿಂದ ಬರೋಬ್ಬರಿ 106 ಕೋಟಿ ಸಂಗ್ರಹ: 37.86 ಲಕ್ಷ ಪ್ರಕರಣ ಇತ್ಯರ್ಥ

AI ವೀಡಿಯೊ ಮೂಲಕ ಪ್ರಧಾನಿ ಮೋದಿ ಮತ್ತು ಅವರ ದಿವಂಗತ ತಾಯಿಯ ತೇಜೋವಧೆ: Congress, ಐಟಿ ಸೆಲ್ ವಿರುದ್ಧ ಎಫ್ಐಆರ್

ಯಾರೂ ಭಾರತ-ಪಾಕ್ ಪಂದ್ಯ ನೋಡಬೇಡಿ, TV ಆಫ್ ಮಾಡಿ: ಪಹಲ್ಗಾಮ್ ಬಲಿಪಶು ಶುಭಂ ದ್ವಿವೇದಿ ಪತ್ನಿ ಕರೆ

SCROLL FOR NEXT