ಅನುಪಮ್ ಖೇರ್ 
ಸಿನಿಮಾ ಸುದ್ದಿ

ನನ್ನ ಅಭಿನಯವನ್ನು ಟೀಕಿಸುತ್ತಿರುವವರಿಗೆ ಬಲವಾದ ರಾಜಕೀಯ ಉದ್ದೇಶವಿದೆ: ಅನುಪಮ್ ಖೇರ್

ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರದಲ್ಲಿ ನಟಿಸಿರುವ ಅನುಪಮ್ ಖೇರ್ ತಮ್ಮನ್ನು ಟೀಕಿಸುತ್ತಿರುವವರ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ತಮ್ಮ ಟೀಕಾಕಾರರಿಗೆ ಬಲವಾದ ರಾಜಕೀಯ ಉದ್ದೇಶವಿದೆ ಎಂದು ಹೇಳಿದ್ದಾರೆ.

ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರದಲ್ಲಿ ನಟಿಸಿರುವ ಅನುಪಮ್ ಖೇರ್ ತಮ್ಮನ್ನು ಟೀಕಿಸುತ್ತಿರುವವರ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ತಮ್ಮ ಟೀಕಾಕಾರರಿಗೆ ಬಲವಾದ ರಾಜಕೀಯ ಉದ್ದೇಶವಿದೆ ಎಂದು ಹೇಳಿದ್ದಾರೆ. 
"ನೀವು ಏನೇ ಮಾಡಿದರೂ ನಿಮ್ಮನ್ನು ಕಾಲೆಳೆಯುವವರು ಇದ್ದೇ ಇರುತ್ತಾರೆ. ಸಿನಿಮಾಗಳನ್ನೂ ಟೀಕೆ ಮಾಡಲಾಗುತ್ತಿದೆ. ನಾನು ಯಾವುದೇ ಟೀಕೆಗಳನ್ನು ಅಥವಾ ಸಿನಿಮಾ ವಿಮರ್ಶೆಗಳನ್ನೂ ಮನಸ್ಸಿಗೆ ತೆಗೆದುಕೊಳ್ಳುವುದಿಲ್ಲ. ಯಾವುದೇ ರೀತಿಯ ಟೀಕೆ ವ್ಯಕ್ತಿಯ ಅಭಿಪ್ರಾಯವಷ್ಟೇ ಎಂದು ಅನುಪಮ್ ಖೇರ್ ಹೇಳಿದ್ದಾರೆ. 
ಆದರೆ ಈಗ ಮನಮೋಹನ್ ಸಿಂಗ್ ಪಾತ್ರದಲ್ಲಿ ನನ್ನ ನಟನೆಗೆ ಟೀಕೆ ವ್ಯಕ್ತವಾಗುತ್ತಿದ್ದು,   ನನ್ನ ಅಭಿನಯವನ್ನು ಟೀಕಿಸುತ್ತಿರುವವರಿಗೆ ಬಲವಾದ ರಾಜಕೀಯ ಉದ್ದೇಶವಿದೆ ಎಂದು ಅನುಪಮ್ ಖೇರ್ ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ಲಂಕಾ ವಿರುದ್ಧ ಏಕದಿನ, ಟೆಸ್ಟ್​ ತಂಡ ಪ್ರಕಟ: ರಿಷಭ್ ಪಂತ್‌ಗೆ ಕೊಕ್; ಕನ್ನಡಿಗ ಕೆಎಲ್ ರಾಹುಲ್ ಉಪನಾಯಕ

NEET ಪ್ರಶ್ನೆ ಪತ್ರಿಕೆ ಸೋರಿಕೆ: ಬಂಧಿತ ಆರೋಪಿಗಳ ಕೋಚಿಂಗ್ ಸೆಂಟರ್ ಕಟ್ಟಡಗಳನ್ನು ಕೆಡವಿ; ಮಹಾ ಸಚಿವ ಆಗ್ರಹ

ದೇವಾಲಯಗಳ ಚಿನ್ನದ ಮೇಲೆ ಪ್ರಧಾನಿ ಮೋದಿ ಕಣ್ಣು?: ಕೇಂದ್ರ ಸರ್ಕಾರ ಹೇಳಿದ್ದೇನು?

Ebola outbreak: ಮಾರಣಾಂತಿಕ ಎಬೋಲಾಗೆ 131 ಸಾವು, 500ಕ್ಕೂ ಹೆಚ್ಚು ಶಂಕಿತ ಕೇಸ್; ವಿಶ್ವಸಂಸ್ಥೆಯಿಂದ ತುರ್ತು ಪರಿಸ್ಥಿತಿ ಘೋಷಣೆ!

SCROLL FOR NEXT