ರಿಶಿ 
ಸಿನಿಮಾ ಸುದ್ದಿ

ಶಿವರಾತ್ರಿಗೆ ಕವಲುದಾರಿ ಚಿತ್ರ ಬಿಡುಗಡೆ?

ಹೇಮತ್ ಎಂ ರಾವ್ ನಿರ್ದೇಶನದ ಬಹುನಿರೀಕ್ಷಿತ ಕವಲುದಾರಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು ಶಿವರಾತ್ರಿ ಹಿನ್ನಲೆಯಲ್ಲಿ ಫೆಬ್ರವರಿ ಕೊನೆಯ ವಾರದಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಹೇಮತ್ ಎಂ ರಾವ್ ನಿರ್ದೇಶನದ ಬಹುನಿರೀಕ್ಷಿತ ಕವಲುದಾರಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು ಶಿವರಾತ್ರಿ ಹಿನ್ನಲೆಯಲ್ಲಿ ಫೆಬ್ರವರಿ ಕೊನೆಯ ವಾರದಲ್ಲಿ ಚಿತ್ರ ಬಿಡುಗಡೆಯಾಗಲಿದೆ.
ಪುನೀತ್ ರಾಜಕುಮಾರ್ ಅವರ ಪಿಆರ್ಕೆ ಬ್ಯಾನಪ್ ಅಡಿಯಲ್ಲಿ ಅಶ್ವಿನಿ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚಿತ್ರದಲ್ಲಿ ಅನಂತ್ ನಾಗ್ ನಿವೃತ್ತಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡರೆ ನಟ ರಿಶಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಚಿತ್ರಕ್ಕೆ ಚರಣ್ ರಾಜ್ ಸಂಗೀತ ಸಂಯೋಜಿಸಿದ್ದು ಅದ್ವೈತ ಗುರುಮೂರ್ತಿ ಛಾಯಾಗ್ರಹಣವಿದೆ. ಚಿತ್ರದಲ್ಲಿ ರೋಶಿನಿ ಪ್ರಕಾಶ, ಅಚ್ಯುತ್ ಕುಮಾರ್, ಸುಮನ ರಂಗನಾಥ್ ಕಾಣಿಸಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!