ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ಕೆಜಿಎಫ್ ಯಶಸ್ವಿ 25 ದಿನ: ಭವ್ಯ, ಬೀಭತ್ಸ ಭಯಂಕರ ಕೆಜಿಎಫ್ ಯಶಸ್ಸು: ಅನಂತ್ ನಾಗ್

ಕನ್ನಡ ಚಿತ್ರರಂಗದ ಇತಿಹಾಸದಲ್ಲೇ 200 ಕೋಟಿ ಗಳಿಸುವ ಮೂಲಕ ಐತಿಹಾಸಿಕ ದಾಖಲೆ ಬರೆದಿರುವ ಕೆಜಿಎಫ್ ಚಿತ್ರ ದೇಶಾದ್ಯಂತ ಪಂಚ ಭಾಷೆಗಳಲ್ಲಿ...

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲೇ 200 ಕೋಟಿ ಗಳಿಸುವ ಮೂಲಕ ಐತಿಹಾಸಿಕ ದಾಖಲೆ ಬರೆದಿರುವ ಕೆಜಿಎಫ್ ಚಿತ್ರ ದೇಶಾದ್ಯಂತ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಿ ಆರ್ಭಟಿಸುತ್ತಿದ್ದು ಇದೀಗ 25ನೇ ದಿನ ಯಶಸ್ವಿಯಾಗಿ ಪೂರೈಸಿದೆ. ಇನ್ನು ಇದೇ ಮೊದಲ ಬಾರಿಗೆ ಚಿತ್ರತಂಡ ಮಾಧ್ಯಮದ ಮುಂದೆ ಬಂದಿದೆ.
ಕೆಜಿಎಫ್ ಚಿತ್ರ ಭವ್ಯ, ಬೀಭತ್ಸ ಭಯಂಕರ ಚಿತ್ರವಾಗಿದೆ. ಇಂತಹ ಚಿತ್ರದಲ್ಲಿ ಅಭಿನಯಿಸಲು ಅವಕಾಶ ಸಿಕ್ಕಿದ್ದಕ್ಕೆ ನಿಜಕ್ಕೂ ನಾನು ಧನ್ಯ. ಇಂದು ಚಿತ್ರ ಅದ್ಭುತವಾಗಿ ಪ್ರದರ್ಶನ ಕಾಣುತ್ತಿದೆ. ಇನ್ನು ನಾವೆಲ್ಲ ಒಂದೊಂದೆ ಹೆಜ್ಜೆ ಏರಿದರೆ. ಯಶ್ ಒಂದೇ ಬಾರಿ 10 ಹೆಜ್ಜೆ ಏರಿದ್ದಾರೆ ಎಂದರು. 
ನಂತರ ಮಾತನಾಡಿದ ರಾಕಿಂಗ್ ಸ್ಟಾರ್ ಯಶ್ ಚಿತ್ರ ನಿರ್ದೇಶಕ ಪ್ರಶಾಂತ್ ನೀಲ್ ಅವರ ಅರ್ಪಣಾ ಭಾವ ಹಾಗೂ ಅವರ ಕುಟುಂಬದ ಸಹಕಾರಕ್ಕೆ ಧನ್ಯವಾದ ಹೇಳಿದರು. ಹಾಗೆ ಇಂತಹದ್ದೊಂದು ಪ್ರಯತ್ನಕ್ಕೆ ಹಣ ಹೂಡಲು ಧೈರ್ಯ ಮಾಡಿದ ನಿರ್ಮಾಪಕ ವಿಜಯ್ ಕಿರಗಂದೂರು ಅವರನ್ನ ನಿಜವಾದ ನಾಯಕ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ