ಶಿವಕುಮಾರ ಸ್ವಾಮೀಜಿ ಶಿವೈಕ್ಯ: ಕಂಬನಿ ಮಿಡಿದ ಸ್ಯಾಂಡಲ್ ವುಡ್
ಇಂದು (ಸೋಮವಾರ) ಶತಾಯುಷಿ ಶಿವಯೋಗಿ ಡಾ. ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟರಾದ ಪುನೀತ್ ರಾಜ್ ಕುಮಾರ್, ಉಪೇಂದ್ರ ಸೇರಿ ಹಲವು.....
ಬೆಂಗಳೂರು: ಇಂದು (ಸೋಮವಾರ) ಶತಾಯುಷಿ ಶಿವಯೋಗಿ ಡಾ. ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟರಾದ ಪುನೀತ್ ರಾಜ್ ಕುಮಾರ್, ಉಪೇಂದ್ರ ಸೇರಿ ಹಲವು ನಟ, ನಟಿಯರು ಸಂತಾಪ ಸೂಚಿಸಿದ್ದು ಕಂಬನಿ ಮಿಡಿದ್ದ್ದಾರೆ.