ಬಜಾರ್ ಚಿತ್ರದಲ್ಲಿ ನಾಯಕ 
ಸಿನಿಮಾ ಸುದ್ದಿ

'ಬಜಾರ್' ನಲ್ಲಿ ಏನಿದೆ ಎಂದು ತಿಳಿಯುವ ಕುತೂಹಲ ಪ್ರೇಕ್ಷಕರಿಗೆ

ಸಿಂಪಲ್ ಸುನಿ ನಿರ್ದೇಶನದ ಫೆಬ್ರವರಿ 1ರಂದು ಬಿಡುಗಡೆಯಾಗಲಿರುವ ಬಜಾರ್ ಚಿತ್ರ ಸಿನಿಮಾ ಪ್ರೇಮಿಗಳ ...

ಸಿಂಪಲ್ ಸುನಿ ನಿರ್ದೇಶನದ ಫೆಬ್ರವರಿ 1ರಂದು ಬಿಡುಗಡೆಯಾಗಲಿರುವ ಬಜಾರ್ ಚಿತ್ರ ಸಿನಿಮಾ ಪ್ರೇಮಿಗಳ ಕುತೂಹಲ ಕೆರಳಿಸಿದೆ. ನಿರ್ದೇಶಕರು ನಾಳೆ ಚಿತ್ರದ ಮತ್ತೊಂದು ಹಾಡನ್ನು ಬಿಡುಗಡೆ ಮಾಡಲು ನಿಶ್ಚಯಿಸಿದ್ದಾರೆ. ಮುಂದಿನ ವಾರ ಚಿತ್ರದ ಪೂರ್ವ ಬಿಡುಗಡೆ ಟ್ರೈಲರ್ ಬಿಡುಗಡೆಯಾಗಲಿದೆ.

ಧನ್ವೀರ ಮತ್ತು ಅದಿತಿ ಪ್ರಭುದೇವ ಚಿತ್ರದ ನಾಯಕ ನಾಯಕಿಯಾಗಿರುವ ಚಿತ್ರದುದ್ದಕ್ಕೂ ಪಾರಿವಾಳ ಕೂಡ ಮತ್ತೊಂದು ಪಾತ್ರವಿದೆ. ರವಿ ಬಸ್ರೂರು ಸಂಗೀತ ಮತ್ತು ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾಡೆಲ್​ ತ್ವಿಷಾ ಶರ್ಮಾ ನಿಗೂಢ ಸಾವು ಪ್ರಕರಣ: CBI ತನಿಖೆಗೆ ಸುಪ್ರೀಂಕೋರ್ಟ್ ಅಸ್ತು, ಸಾಕ್ಷ್ಯ-ಹೇಳಿಕೆಗಳ ಪ್ರಕಟಿಸದಂತೆ ಮಾಧ್ಯಮಗಳಿಗೆ ಕಟ್ಟುನಿಟ್ಟಿನ ಸೂಚನೆ..!

ಮತ್ತೆ ಏರಿದ ಇಂಧನ ದರ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ ರೂ. 7.5 ಏರಿಕೆ, ತೈಲ ಕಂಪನಿಗಳಿಂದ ವಾಹನ ಸವಾರರಿಗೆ ಮತ್ತೆ ಶಾಕ್..!

ನಿತಿನ್ ನಬೀನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!

ಬೆಂಗಳೂರು ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ಗಳೇ ಕಾರಣ? ‘Heat island’ ಪರಿಣಾಮ ಕುರಿತು ತಜ್ಞರ ಗಂಭೀರ ಎಚ್ಚರಿಕೆ..!

SIR ಹೆಸರಿನಲ್ಲಿ ಮತದಾರರ ಹೆಸರು ಡಿಲೀಟ್ ಆರೋಪ; war room ಸ್ಥಾಪಿಸಿದ ಕಾಂಗ್ರೆಸ್, ಎಚ್ಚರ ವಹಿಸುವಂತೆ 'ಕೈ' ನಾಯಕರಿಗೆ ಸಿದ್ದು-ಡಿಕೆಶಿ ಸೂಚನೆ

SCROLL FOR NEXT