ಧನಂಜಯ್ 
ಸಿನಿಮಾ ಸುದ್ದಿ

ತೋತಾಪುರಿ ಸಿನಿಮಾ ಆರಿಸಿಕೊಳ್ಳಲು ನಿರ್ದೇಶಕ ವಿಜಯ ಪ್ರಸಾದ್ ಕಾರಣ: ಧನಂಜಯ್

ಟಗರು ಸಿನಿಮಾದಲ್ಲಿ ವಿಲ್ಲನ್ ಪಾತ್ರ ನಿರ್ವಹಿಸಿದ್ದ ಡಾಲಿ ಧನಂಜಯ್ ತಾವು ತೋತಾಪುರಿ ಸಿನಿಮಾ ಒಪ್ಪಿಕೊಳ್ಳಲು ನಿರ್ದೇಶಕ ವಿಜಯಪ್ರಸಾದ್ ಕಾರಣ ಎಂದು ಹೇಳಿದ್ದಾರೆ....

ಟಗರು ಸಿನಿಮಾದಲ್ಲಿ ವಿಲ್ಲನ್ ಪಾತ್ರ ನಿರ್ವಹಿಸಿದ್ದ ಡಾಲಿ ಧನಂಜಯ್ ತಾವು ತೋತಾಪುರಿ ಸಿನಿಮಾ ಒಪ್ಪಿಕೊಳ್ಳಲು ನಿರ್ದೇಶಕ ವಿಜಯಪ್ರಸಾದ್ ಕಾರಣ ಎಂದು ಹೇಳಿದ್ದಾರೆ.
ತೋತಾಪುರಿ ಸಿನಿಮಾದಲ್ಲಿ  ಧನಂಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ಜಗ್ಗೇಶ್ ಪ್ರಧಾನ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾದಲ್ಲಿ ಅದಿತಿ ಪ್ರಭುದೇವ ಮತ್ತು ಸುಮನ್ ರಂಗನಾಥ್ ಕೂಡ ಅಭಿನಯಿಸಿದ್ದಾರೆ, 
ತೋತಾಪುರಿಯಲ್ಲಿ ಧನಂಜಯ್ ಮೂರು ಶೇಡ್ ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ, ನನ್ನ ಶೂಟಿಂಗ್ ಇನ್ನೂ ಮೂರು ದಿನಗಳು ಮಾತ್ರ ಬಾಕಿಯಿದೆ, ಕೇರಳದಲ್ಲಿ ನಡೆದ ಶೂಟಿಂಗ್ ನಲ್ಲಿ ಗಡ್ಡದ ಲುಕ್ ನಲ್ಲಿ ಕಾಣಿಸಿಕೊಂಡಿರುವುದಾಗಿ ಧನಂಜಯ್ ಹೇಳಿದ್ದಾರೆ, ಈ ಸಿನಿಮಾ ತುಂಬಾ ವಿಭಿನ್ನವಾಗಿದೆ, ಅಪೂರ್ವವಾದದ್ದನ್ನು ಮಾಡಿದ್ದಾರೆ, ಮನರಂಜನೆಯ ಜೊತೆಗೆ ತತ್ವ ಸಿದ್ದಾಂತದ ಸಂದೇಶ ನೀಡಿದ್ದಾರೆ.
ಜಗ್ಗೇಶ್ ಮತ್ತು ಸುಮನ್ ರಂಗನಾಥ್ ಜೊತೆ ಧನಂಜಯ್ ಮೊದಲ ಬಾರಿಗೆ ಸ್ಕ್ರೀನ್ ಶೇರ್ ಮಾಡಿದ್ದಾರೆ, ಸುಮನ್ ರಂಗನಾಥ್, ಉತ್ತಮ  ಮನಸ್ಸುಳ್ಳ ಅದ್ಭುತ ನಟಿ ಎಂದು ಹೇಳಿದ್ದಾರೆ, ಆಕೆಯ ದೃಢ ನಿರ್ಧಾರ ಆಕೆ ಹಲವಾರು ವರ್ಷಗಳಿಂದ ಸಿನಿಮಾ ರಂಗದಲ್ಲಿ ಇರಲು ಕಾರಣವಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT