ಸುಮನ್ ರಂಗನಾಥ್ 
ಸಿನಿಮಾ ಸುದ್ದಿ

ಕಿರುತೆರೆ ರಿಯಾಲಿಟಿ ಶೋನಲ್ಲಿ ಸುಮನ್ ರಂಗನಾಥ್

ಕೈತುಂಬಾ ಸಿನಿಮಾ ಆಫರ್ ಗಳಿದ್ದರೂ ನಟಿ ಸುಮನ್ ರಂಗನಾಥ ಕಿರುತೆರೆ ಪ್ರಾಜೆಕ್ಟ್ ಗೆ ಸಹಿ ಮಾಡಿದ್ದಾರೆ, ತೋತಾಪುರಿ ಸಿನಿಮಾದಲ್ಲಿ ನಟಿಸುತ್ತಿರುವ ಸುಮನ್ ರಿಯಾಲಿಟಿ ...

ಕೈತುಂಬಾ ಸಿನಿಮಾ ಆಫರ್ ಗಳಿದ್ದರೂ ನಟಿ ಸುಮನ್ ರಂಗನಾಥ ಕಿರುತೆರೆ ಪ್ರಾಜೆಕ್ಟ್ ಗೆ ಸಹಿ ಮಾಡಿದ್ದಾರೆ, ತೋತಾಪುರಿ ಸಿನಿಮಾದಲ್ಲಿ ನಟಿಸುತ್ತಿರುವ ಸುಮನ್ ರಿಯಾಲಿಟಿ ಶೋ ನ ಜಡ್ಜ್ ಆಗಿ ಕೆಲಸ ಮಾಡುತ್ತಿದ್ದಾರೆ.
ರವಿಚಂದ್ರನ್ ಜೊತೆ ರಿಯಾಲಿಟಿ ಶೋ ತಕಧಿಮಿತ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ, ಇವರ ಜೊತೆ ಅನುರಾಧಾ ಕೂಡ ಭಾಗವಹಿಸಿದ್ದಾರೆ. 
ಕಲರ್ಸ್ ಕನ್ನಡದಲ್ಲಿ ಈ ಶೋ ಪ್ರಸಾರವಾಗಲಿದೆ, ನಾನು ಕಿರುತೆರೆಯಲ್ಲಿ ಕಾಣಿಸಿಕೊಂಡು ಸುಮಾರು ಒಂದು ದಶಕವೇ ಕಳೆದಿದೆ, ಈ ಹಿಂದೆಯೂ ನಾನು ಜಡ್ಜ್ ಆಗಿ ಭಾಗವಹಿಸಿದ್ದೆ, 
ವಿಜಯಪ್ರಸಾದ್ ನಿರ್ದೇಶನದ ತೋತಾಪುರಿ ಸಿನಿಮಾದಲ್ಲಿ 45 ದಿನಗಳ ಶೂಟಿಂಗ್ ಇದೆ, ಈಗಾಗಲೇ 30 ದಿನಗಳ ಶೂಟಿಂಗ್ ಮುಗಿದಿದೆ, ಇನ್ನೂ ಹಲವು ಭಾಗದ ಶೂಟಿಂಗ್ ಬಾಕಿಯಿದೆ,
ಈಗಾಗಲೇ ಸುಮನ್  ಹೇಮಂತ್ ರಾವ್ ಅವರ ಕವಲುದಾರಿ ಮತ್ತು ದಂಡುಪಾಳ್ಯ4 ಸಿನಿಮಾದಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ