ರವಿಚಂದ್ರನ್, ಚೇತನ್ ಮತ್ತು ಗುರುಕಿರಣ್ 
ಸಿನಿಮಾ ಸುದ್ದಿ

'ಬ್ಯಾಟ್ರಾಯ'ನಿಗೆ ಗುರುಕಿರಣ್ ಸಂಗೀತ!

ಸಿನಿಮಾದಲ್ಲಿ ಆ ದಿನಗಳು ಸಿನಿಮಾ ಖ್ಯಾತಿಯ ಚೇತನ್ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸುತ್ತಿದ್ದಾರೆ, ಹಿರಿಯ ನಟಿ ಉಮಾಶ್ರಿ ಸುಮಾರು ಆರು ವರ್ಷಗಳ ನಂತರ ಮತ್ತೆ ಬಣ್ಣ ....

ಆರ್.ಎಸ್‌. ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ತಯಾರಾಗುತ್ತಿರುವ ಬ್ಯಾಟ್ರಾಯ ಸಿನಿಮಾವನ್ನು ಕನಕಪುರ ಶ್ರೀನಿವಾಸ್‌ ನಿರ್ಮಾಣ ಮಾಡುತ್ತಿದ್ದಾರೆ. 
ಸಿನಿಮಾದಲ್ಲಿ ಆ ದಿನಗಳು ಸಿನಿಮಾ ಖ್ಯಾತಿಯ  ಚೇತನ್ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಟಿಸುತ್ತಿದ್ದಾರೆ, ಹಿರಿಯ ನಟಿ ಉಮಾಶ್ರಿ ಸುಮಾರು ಆರು ವರ್ಷಗಳ ನಂತರ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ, ಇತ್ತೀಚಿನ ಅಪ್ ಡೇಟ್ ಎಂದರೇ ಈ ಸಿನಿಮಾಗೆ ಗುರುಕಿರಣ್ ಸಂಗೀತ ನೀಡುತ್ತಿದ್ದಾರೆ,
ತೆಲುಗಿನ ಸ್ಟಾರ್‌ ಚಿತ್ರಗಳಿಗೆ ಕ್ಯಾಮೆರಾ ಹಿಡಿದಿದ್ದ ಸರ್ವೇಶ್‌ ಮುರಾರಿ ಕನ್ನಡದಲ್ಲಿ ಇದೇ ಮೊದಲ ಬಾರಿಗೆ ಕೆಲಸ ಮಾಡುತ್ತಿದ್ದಾರೆ. ಅಂತೆಯೇ ತಾಂತ್ರಿಕವಾಗಿಯೂ ಚಿತ್ರ ಗಟ್ಟಿಯಾಗಿರಲಿದೆ ಎಂಬುದು ಚಿತ್ರತಂಡದ ಹೇಳಿಕೆ. 
ಸಿನಿಮಾದಲ್ಲಿ ಮೂವರು ನಾಯಕಿಯರಿದ್ದಾರೆ, ಫೆಬ್ರವರಿ ಆರರಿಂದ ಸಿನಿಮಾ ಶೂಟಿಂಗ್ ಆರಂಭವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!