ಧನ್ಯಾ ರಾಮ್ ಕುಮಾರ್ 
ಸಿನಿಮಾ ಸುದ್ದಿ

ಮೊದಲ ಬಾರಿಗೆ ನಾಯಕಿಯಾಗಿ ಎಂಟ್ರಿ ಕೊಟ್ಟಿರುವ ಡಾ. ರಾಜ್ ಮೊಮ್ಮಗಳ ಫೋಟೋಶೂಟ್ ವಿಡಿಯೋ!

ನಟಸಾರ್ವಭೌಮ ಡಾ. ರಾಜಕುಮಾರ್ ಕುಡಿಯ ಮೊಮ್ಮಕ್ಕಳು ಅದಾಗಲೇ ಚಿತ್ರರಂಗಕ್ಕೆ ಎಂಟ್ರಿಕೊಂಡಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಚಿತ್ರರಂಗಕ್ಕೆ ಮೊಮ್ಮಗಳು ಎಂಟ್ರಿ ಕೊಟ್ಟಿದ್ದು ಚಿತ್ರಕ್ಕಾಗಿ ಫೋಟೋ ಶೂಟ್ ಮಾಡಿದ್ದಾರೆ.

ನಟಸಾರ್ವಭೌಮ ಡಾ. ರಾಜಕುಮಾರ್ ಕುಡಿಯ ಮೊಮ್ಮಕ್ಕಳು ಅದಾಗಲೇ ಚಿತ್ರರಂಗಕ್ಕೆ ಎಂಟ್ರಿಕೊಂಡಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಚಿತ್ರರಂಗಕ್ಕೆ ಮೊಮ್ಮಗಳು ಎಂಟ್ರಿ ಕೊಟ್ಟಿದ್ದು ಚಿತ್ರಕ್ಕಾಗಿ ಫೋಟೋ ಶೂಟ್ ಮಾಡಿದ್ದಾರೆ.
ಸ್ಯಾಂಡಲ್ವುಡ್ ನ ಸ್ಪರದ್ರೂಪಿ ನಟ ರಾಮ್ ಕುಮಾರ್ ಪುತ್ರಿ ಧನ್ಯಾ ರಾಮ್ ಕುಮಾರ್ ಬೆಳ್ಳಿತೆರೆಯ ಮೇಲೆ ಮಿನುಗಲು ರೆಡಿಯಾಗಿದ್ದಾರೆ. ಮದುವೆಯ ಮಮತೆಯ ಕರೆಯೋಲೆ ಖ್ಯಾತಿಯ ನಾಯಕ ನಟ ಸೂರಜ್ ಗೌಡಗೆ ಜೋಡಿಯಾಗಿ ಧನ್ಯಾ ಅಭಿನಯಿಸುತ್ತಿದ್ದಾರೆ.
ಈ ಚಿತ್ರದ ಮೂಲಕ ಸುಮನ್ ಜಾದುಗಾರ್ ಚೊಚ್ಚಲ ನಿರ್ದೇಶನಕ್ಕೆ ಕೈ ಹಾಕಿದ್ದಾರೆ. ಇನ್ನು ಚಿತ್ರೀಕರಣ ಆರಂಭಗೊಂಡಿಲ್ಲ. ಮೊದಲ ಹಂತವಾಗಿ ಚಿತ್ರದ ಟೈಟಲ್ ಕಾರ್ಡ್ ಪೋಸ್ಟರ್ಸ್ ಗಳಿಗಾಗಿ ಚಿತ್ರತಂಡ ಫೋಟೋ ಶೂಟ್ ಮಾಡಿಸಿದ್ದಾರೆ ಈ ವಿಡಿಯೋ ಇದೀಗ ವೈರಲ್ ಆಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?