ರವಿ ಕಿರಣ್ ವಿಕಾಸ್ 
ಸಿನಿಮಾ ಸುದ್ದಿ

ಹೀರೋ ಆದ ಡೈರಕ್ಟರ್: ಕಾಣದಂತೆ ಮಾಯವಾದನು ಚಿತ್ರದಲ್ಲಿ ರವಿಕಿರಣ್ ವಿಕಾಸ್ ಅಭಿನಯ

ದುನಿಯಾ ವಿಜಯ್ ಅಭಿನಯದ "ಜಯಮ್ಮನ ಮಗ" ಚಿತ್ರದ ನಿರ್ದೇಶಕ ರವಿ ಕಿರಣ್ ವಿಕಾಸ್, ಈಗ ಹೀರೋ ಆಗಿ ತೆರೆ ಮೇಲೆ ಬರಲು ಸಿದ್ದವಾಗಿದ್ದಾರೆ.

ದುನಿಯಾ ವಿಜಯ್ ಅಭಿನಯದ "ಜಯಮ್ಮನ ಮಗ" ಚಿತ್ರದ ನಿರ್ದೇಶಕ  ರವಿ ಕಿರಣ್ ವಿಕಾಸ್, ಈಗ ಹೀರೋ ಆಗಿ ತೆರೆ ಮೇಲೆ ಬರಲು ಸಿದ್ದವಾಗಿದ್ದಾರೆ. "ಕಾಣದಂತೆ ಮಾಯವಾದನು" ಚಿತ್ರದ ಮೂಲಕ ನಿರ್ದೇಶಕ ರವಿ ಕಿರಣ್ ನಾಯಕನಾಗಿ ಅದೃಷ್ಟ ಪರೀಕ್ಷೆಗೆ ಸಜ್ಜಾಗಿದ್ದಾರೆ.
"ನಾನು ನಂದಿ, ಜಾಕಿ ಮತ್ತು ಕಡ್ಡಿಪುಡಿಯಂತಹ ಚಿತ್ರಗಳಲ್ಲಿ ಪಾತ್ರಗಳನ್ನು ಮಾಡಿದ್ದೇನೆ,  ಆದರೆ ನಾಯಕ ನಟನಾಗಿ ಇದು ನನ್ನ ಮೊದಲ ಚಿತ್ರವಾಗಿದೆ." ಎಂದು ವಿಕಾಸ್ ಹೇಳುತ್ತಾರೆ, ಈ ಚಿತ್ರದಲ್ಲಿ ಸಿಂಧು ಲೋಕನಾಥ್ ರವಿ ಕಿರಣ್ ಗೆ ಜೋಡಿಯಾಗಲಿದ್ದಾರೆ.
ಇದೊಂದು ರೊಮ್ಯಾಂಟಿಕ್ ಡ್ರಾಮಾ ಎಂದಿರುವ ರವಿ ಕಿರಣ್ ಇದೊಂದು ಭೂತದ ಕಥೆಯೂ ಹೌದು ಎಉತ್ತಾರೆ. ಕಳೆದ ವಾರವಷ್ಟೇ ಕಾರ್ಯಕ್ರಮವೊಂದರಲ್ಲಿ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.ಆಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಚಿತ್ರವನ್ನು ತೆರೆಗೆ ತರಲು ನಿರ್ಮಾಪಕರು ತಯಾರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಂಚಾರ್ ಸಾಥಿಯಿಂದ Snooping ಅಸಾಧ್ಯ; ಪ್ರೀ-ಇನ್ಸ್ಟಾಲ್ ಕಡ್ಡಾಯ ಆದೇಶ ವಾಪಸ್: ಸಚಿವ ಸಿಂಧಿಯಾ

ಗಿಲ್, ಪಾಂಡ್ಯಾ ಇನ್, RCB ಸ್ಟಾರ್ ಗೆ ಮತ್ತೆ ಅವಕಾಶ: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ!

ಅಸ್ಸಾಂ: ಮಸೀದಿಯ ಮೈಕ್ರೊಫೋನ್ ಬಳಸಿದ ಮುಸ್ಲಿಂ ಧರ್ಮಗುರು; ಮುಳುಗುತ್ತಿದ್ದ ವಾಹನದಲ್ಲಿ ಸಿಲುಕಿದ್ದ 7 ಜನರ ರಕ್ಷಣೆ

Anantapur: ಶಾಸಕನ ರಾಸಲೀಲೆ Video ವೈರಲ್, ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳ ವಾಟ್ಸಪ್ ನಲ್ಲಿ ಹರಿಬಿಟ್ಟ MLA!

ದರ್ಶನ್ ಪ್ರಕರಣ: ಡಿ. 17ರಿಂದ ಸಾಕ್ಷ್ಯ ವಿಚಾರಣೆಗೆ ಕೋರ್ಟ್ ನಿರ್ಧಾರ; ರೇಣುಕಾಸ್ವಾಮಿ ತಂದೆ, ತಾಯಿಗೂ ಸಮನ್ಸ್

SCROLL FOR NEXT