ಪೊರಕೆ ಹಿಡಿದು ಸ್ವಚ್ಛತೆಗೆ ನಿಂತ ಪತ್ನಿ ಹೇಮಮಾಲಿನಿಯನ್ನು ಟ್ರೋಲ್ ಮಾಡಿದ ಧರ್ಮೇಂದ್ರ: ಸ್ವಚ್ಛತಾ ಅಭಿಯಾನಕ್ಕೆ ನಟನ ಬೆಂಬಲ! 
ಸಿನಿಮಾ ಸುದ್ದಿ

ಪೊರಕೆ ಹಿಡಿದು ಸ್ವಚ್ಛತೆಗೆ ನಿಂತ ಹೇಮಮಾಲಿನಿ, ಪತ್ನಿಯನ್ನು ಟ್ರೋಲ್ ಮಾಡಿದ ಧರ್ಮೇಂದ್ರ, ಸ್ವಚ್ಛತಾ ಅಭಿಯಾನಕ್ಕೆ ಬೆಂಬಲ

ಬಿಜೆಪಿ ಸಂಸದೆ ಹೇಮಾಮಾಲಿನಿ ಪೊರಕೆ ಹಿಡಿದು ಸಂಸತ್ ಭವನದ ಬಳಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದರು.

ಬಿಜೆಪಿ ಸಂಸದೆ ಹೇಮಾಮಾಲಿನಿ ಪೊರಕೆ ಹಿಡಿದು ಸಂಸತ್ ಭವನದ ಬಳಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದರು. 
ಹೇಮಮಾಲಿನಿ ಪೊರಕೆ ಹಿಡಿದು ನಿಂತಿರುವ ಫೋಟೊವನ್ನು ಟ್ವಿಟರ್ ನಲ್ಲಿ ಟ್ರೋಲ್ ಮಾಡಲಾಗುತ್ತಿದ್ದು,  ಹೇಮಮಾಲಿನಿ ಪತಿ ಧರ್ಮೇಂದ್ರ ಸಹ ಪತ್ನಿಯನ್ನು ಟ್ರೋಲ್ ಮಾಡಿದ್ದಾರೆ. ಹೇಮಾಮಾಲಿನಿ ಫೋಟೋಗೆ ಕಾಮೆಂಟ್ ಮಾಡಿದ್ದವರು ಧರ್ಮೇಂದ್ರ ಅವರನ್ನು ನಿಮ್ಮ ಪತ್ನಿ ಜೀವನದಲ್ಲಿ ಎಂದಾದರೂ ಪೊರಕೆ ಹಿಡಿದ್ದು ಉಂಟಾ? ಎಂದು ಕೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಧರ್ಮೇಂದ್ರ ಹೌದು ಸಿನಿಮಾಗಳಲ್ಲಿ ಹಿಡಿದಿದ್ದಾರೆ. ಆದರೆ ನನಗೂ ಇಲ್ಲಿ ಇದೇ ಮೊದಲ ಬಾರಿಗೆ ಪೊರಕೆ ಹಿಡಿದಿರುವ ರೀತಿ ಕಾಣುತ್ತಿತ್ತು ಎಂದು ಹೇಳಿದ್ದಾರೆ. ಇದೇ ವೇಳೆ ತಾವು ಬಾಲ್ಯದಲ್ಲಿ ಮನೆ ಕೆಲಸ ಮಾಡಲು ತಾಯಿಗೆ ನೆರವು ನೀಡುತ್ತಿದ್ದೆ. ನಾನು ಕಸಗುಡಿಸುವುದರಲ್ಲಿ ಸಮರ್ಥನಾಗಿದ್ದೆ ಎಂದು  ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT