ಅಮಲಾ ಪೌಲ್ -ವಿಜೆ ರಮ್ಯಾ ಲಿಪ್-ಲಾಕ್ ದೃಶ್ಯ 
ಸಿನಿಮಾ ಸುದ್ದಿ

ಮಹಿಳೆಗೆ ಮುತ್ತಿಕ್ಕಿದ್ದರೆ ತಪ್ಪೇನು, ಕಿಸ್ಸಿಂಗ್ ನಂತರ ನನ್ನ ದೇಹ ಆರಾಮವಾಗಿತ್ತು: ಅಮಲಾ ಪೌಲ್

ಆಡಯ್ ಚಿತ್ರದಲ್ಲಿ ವಿಜೆ ರಮ್ಯಾ ಜೊತೆ ಬಹುಭಾಷಾ ನಟಿ ಅಮಲಾ ಪೌಲ್ ಲಿಪ್‍ಲಾಕ್ ಸೀನ್‍ನಲ್ಲಿ ನಟಿಸಿದ್ದರು. ಈ ದೃಶ್ಯದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ನವದೆಹಲಿ: ಆಡಯ್ ಚಿತ್ರದಲ್ಲಿ ವಿಜೆ ರಮ್ಯಾ ಜೊತೆ ಬಹುಭಾಷಾ ನಟಿ ಅಮಲಾ ಪೌಲ್ ಲಿಪ್‍ಲಾಕ್ ಸೀನ್‍ನಲ್ಲಿ ನಟಿಸಿದ್ದರು. ಈ ದೃಶ್ಯದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಈ ಫೋಟೋ ಸಂಬಂಧ ಹಲವಾರು ಟೀಕೆಗಳು ವ್ಯಕ್ತವಾಗಿದ್ದವು, ಈ ಸಂಬಂಧ ಸಂದರ್ಶನವೊಂದರಲ್ಲಿ ಸ್ಪಷ್ಟನೆ ನೀಡಿರುವ ಅಮಲಾ ಪೌಲ್, ಮಹಿಳೆಯನ್ನು ಕಿಸ್ ಮಾಡಿದರೆ ತಪ್ಪೇನು? ಈ ದೃಶ್ಯ ಸಹಜ ಹೊರತು ಸ್ಕ್ರಿಪ್ಟ್ ಮಾಡಲಿಲ್ಲ. ಒಮ್ಮೆ ನೀವು ಕ್ಯಾರೆಕ್ಟರ್ ನಲ್ಲಿ ಇದ್ದರೆ, ನಿಮ್ಮ ಒಳಗಿರುವ ನಟಿಯ ಪ್ರತಿಭೆಯನ್ನು ಹೊರಹಾಕಬೇಕು ಎಂದು ಹೇಳಿದ್ದರು..
ಈ ಚಿತ್ರದಲ್ಲಿ ಲೈಂಗಿಕತೆ ಏನೂ ಇಲ್ಲ. ಚಿತ್ರದ ದೃಶ್ಯಗಳನ್ನು ಅರ್ಥ ಮಾಡಿಕೊಳ್ಳಲು ನೀವು ಸಿನಿಮಾ ವೀಕ್ಷಿಸಬೇಕು. ನಾನು ಪವರ್ ಫುಲ್ ಎಂದು ಭಾವಿಸಿದ್ದೆ, ಮೊದಲಿನಲ್ಲಿ ಈ ದೃಶ್ಯ ಮಾಡುವುದು ಹೇಗೆ ಎಂದು ನನಗೆ ತಿಳಿದಿರಲಿಲ್ಲ. ಆದರೆ ಈ ದೃಶ್ಯ ಮಾಡಿದ ನಂತರ ನನ್ನ ದೇಹ ಆರಾಮವಾಗಿತ್ತು. ಅಲ್ಲದೆ ನಾನು ಜಗತ್ತಿನ ಯಾವುದೇ ಸವಾಲನ್ನು ಎದುರಿಸಬಹುದು ಎಂದು ಅನಿಸಿತ್ತು. ಆಡಯ್ ನನಗೆ ಶಕ್ತಿ ಹಾಗೂ ಟೀಂ ಸ್ಪಿರಿಟ್ ನೀಡಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ