ಶ್ರೇಯಸ್ ಮಂಜು 
ಸಿನಿಮಾ ಸುದ್ದಿ

ಶ್ರೇಯಸ್ ಮಂಜು ಮುಂದಿನ ಚಿತ್ರಕ್ಕೆ ಖ್ಯಾತ ನಿರ್ದೇಶಕ ವಿಕೆ ಪ್ರಕಾಶ್ ಆ್ಯಕ್ಷನ್ ಕಟ್!

ಪಡ್ಡೆ ಹುಲಿ ಮೂಲಕ ಕನ್ನಡ ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದ ಶ್ರೇಯಸ್ ಮಂಜು ಇದೀಗ ಎರಡನೇ ಚಿತ್ರಕ್ಕೆ ರೆಡಿಯಾಗಿದ್ದಾರೆ. ಚಿತ್ರಕ್ಕೆ ವಿಷ್ಣು ಪ್ರಿಯಾ ಎಂದು ಶೀರ್ಷಿಕೆ...

ಪಡ್ಡೆ ಹುಲಿ ಮೂಲಕ ಕನ್ನಡ ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದ ಶ್ರೇಯಸ್ ಮಂಜು ಇದೀಗ ಎರಡನೇ ಚಿತ್ರಕ್ಕೆ ರೆಡಿಯಾಗಿದ್ದಾರೆ. ಚಿತ್ರಕ್ಕೆ ವಿಷ್ಣು ಪ್ರಿಯಾ ಎಂದು ಶೀರ್ಷಿಕೆ ಇಡಲಾಗಿದ್ದು ಚಿತ್ರವನ್ನು ಖ್ಯಾತ ನಿರ್ದೇಶಕ ವಿಕೆ ಪ್ರಕಾಶ್ ನಿರ್ದೇಶನ ಮಾಡಲಿದ್ದಾರೆ.
ಖ್ಯಾತ ನಿರ್ಮಾಪಕ ಕೆ ಮಂಜು ಮತ್ತು ಪುತ್ರ ಶ್ರೇಯಸ್ ಮಂಜು ಇಬ್ಬರು ಸಾಹಸಸಿಂಹ ವಿಷ್ಣುವರ್ಧನ್ ಅವರ ಅಭಿಮಾನಿಯಾಗಿದ್ದು ಈ ಹಿನ್ನೆಲೆಯಲ್ಲಿಯೇ ಎರಡನೇ ಚಿತ್ರಕ್ಕೂ ವಿಷ್ಣುವರ್ಧನ್ ಹೆಸರಿನ ಮೊದಲ ಎರಡು ಅಕ್ಷರವನ್ನು ಶೀರ್ಷಿಕೆಯಾಗಿ ಇಡಲಾಗಿದೆ. 
ಚಿತ್ರಕ್ಕೆ ಧಾರವಾಡದ ಸಿಂಧುಶ್ರೀ ಕಥೆ ಬರೆದಿದ್ದಾರೆ. ಅವರ ತಂಡ ಇದೀಗ ಚಿತ್ರಕಥೆ ಮತ್ತು ಸಂಭಾಷಣೆ ಕುರಿತ ಕೆಲಸದಲ್ಲಿ ನಿರತವಾಗಿದೆ. ಇನ್ನು ಆಗಸ್ಟ್ 24ರಂದು ಚಿತ್ರದ ಮಹೂರ್ತ ನೆರವೇರಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel