ರಮೇಶ್ ಅರವಿಂದ್ ಮತ್ತು ರಾಧಿಕಾ ಚೇತನ್ 
ಸಿನಿಮಾ ಸುದ್ದಿ

ಶಿವಾಜಿ ಸುರತ್ಕಲ್ ನಲ್ಲಿ ವಕೀಲೆಯಾಗಿ ರಾಧಿಕಾ ಚೇತನ್

ರಂಗಿತರಂಗ ಖ್ಯಾತಿಯ ನಟಿ ರಾಧಿಕಾ ಚೇತನ್‌ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶಿವಾಜಿ ಸುರತ್ಕಲ್‌ ಚಿತ್ರದಲ್ಲಿ ವಕೀಲೆಯಾಗಿ ಅವರು ಕಾಣಿಸಿಕೊಂಡಿದ್ದು, ಮೊದಲ ಬಾರಿಗೆ ರಮೇಶ್‌ ...

ರಂಗಿತರಂಗ ಖ್ಯಾತಿಯ ನಟಿ ರಾಧಿಕಾ ಚೇತನ್‌ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಶಿವಾಜಿ ಸುರತ್ಕಲ್‌ ಚಿತ್ರದಲ್ಲಿ ವಕೀಲೆಯಾಗಿ ಅವರು ಕಾಣಿಸಿಕೊಂಡಿದ್ದು, ಮೊದಲ ಬಾರಿಗೆ ರಮೇಶ್‌ ಅರವಿಂದ್‌ ಜತೆ ನಟಿಸುತ್ತಿದ್ದಾರೆ. 
ಶಿವಾಜಿ ಸುರತ್ಕಲ್ ಸಿನಿಮಾದಲ್ಲಿ ಲಾಯರ್‌ ಆಗಿ ತೆರೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ರಮೇಶ್‌ ಅರವಿಂದ್‌ ಇನ್‌ವೆಸ್ಟಿಗೇಷನ್‌ ಆಫೀಸರ್‌ ಆಗಿ ನಟಿಸಿರುವುದು ವಿಶೇಷ. ರಾಧಿಕಾ ಚೇತನ್‌ ರಮೇಶ್‌ ಪತ್ನಿಯಾಗಿ ನಟಿಸುತ್ತಿದ್ದಾರೆ. ಚಿತ್ರವನ್ನು ಆಕಾಶ್‌ ಶ್ರೀವತ್ಸ ನಿರ್ದೇಶನ ಮಾಡುತ್ತಿದ್ದಾರೆ. 
ರಮೇಶ್‌ ಮತ್ತು ರಾಧಿಕಾ ಚೇತನ್‌ ನಟನೆಯಲ್ಲಿ ಹಾಡೊಂದರ ಚಿತ್ರೀಕರಣ ಮಾಡಲಾಗಿದೆ. ಮೈಸೂರು, ಕೆ. ಆರ್‌. ಸರ್ಕಲ್‌ಗಳಲ್ಲಿ ಜನನಿಬಿಡ ಪ್ರದೇಶಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಮೊದಲಿಗೆ ಅಲ್ಲಿ ಏನಾಗುತ್ತಿದೆ ಎಂಬ ಬಗ್ಗೆ ಯಾರಿಗೂ ತಿಳಿದಿರಲಿಲ್ಲ, ಶೂಟಿಂಗ್ ಎಂದು ತಿಳಿದ ನಂತರ ಸೆಲ್ಫಿಗಾಗಿ ಜನ ಮುಗಿ ಬಿದ್ದರು ಎಂದು ನಿರ್ದೇಶಕ ಆಕಾಶ್ ಶ್ರೀವಾತ್ಸವ್ ತಿಳಿಸಿದ್ದಾರೆ.
ಜಯಂತ್‌ ಕಾಯ್ಕಿಣಿ ಹಾಡು ಬರೆದಿದ್ದು, ಜುಡಾ ಸ್ಯಾಂಡಿ ಸಂಗೀತ ಸಂಯೋಜನೆ ಮಾಡಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

37 ವರ್ಷ ನಿಷೇಧದ ಬಳಿಕ ಮತ್ತೆ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಮೃತದೇಹಗಳ ಮೇಲೆ ರಾಜಕೀಯ ಮಾಡಬೇಡಿ: ರಾಹುಲ್ ಗಾಂಧಿ ವಿರುದ್ಧ ಭಗವಂತ್ ಮಾನ್ ಕಿಡಿ

ಭವಿಷ್ಯದ ಬಾಹ್ಯಾಕಾಶ ಯಾನಕ್ಕೆ ಅಂತರರಾಷ್ಟ್ರೀಯ ಸಹಕಾರ ಮುಖ್ಯ: ಸುನಿತಾ ವಿಲಿಯಮ್ಸ್

KGF ಕಾಲೇಜಿನಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ: ತರಗತಿಯಲ್ಲಿ ಯುವಕನ ಥಳಿತಕ್ಕೆ ಪ್ರಜ್ಞೆತಪ್ಪಿ ಬಿದ್ದ ವಿದ್ಯಾರ್ಥಿನಿ, Video

ದುರ್ಗಾಪೂಜೆ ವೇಳೆ 'ಬಂಗಾಳಿಗಳು ಮೀನು, ಮಟನ್ ತಿನ್ನುತ್ತಾರೆ': ಬಾಗೇಶ್ವರ ಬಾಬಾಗೆ ಟಕ್ಕರ್ ಕೊಟ್ಟ ಬಿಜೆಪಿ ನಾಯಕರು!