ಗಾರ್ಡ್ ಗೆ ಕಪಾಳಮೋಕ್ಷ ಮಾಡಿದ ಸಲ್ಮಾನ್ ಖಾನ್! ಇಲ್ಲಿದೆ ಕಾರಣ 
ಸಿನಿಮಾ ಸುದ್ದಿ

ಗಾರ್ಡ್ ಗೆ ಕಪಾಳಮೋಕ್ಷ ಮಾಡಿದ ಸಲ್ಮಾನ್ ಖಾನ್! ಇಲ್ಲಿದೆ ಕಾರಣ

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಸೆಕ್ಯುರಿಟಿ ಗಾರ್ಡ್ ಗೆ ಕಪಾಳ ಮೋಕ್ಷ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ವೈರಲ್ ಆಗಿದೆ.

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಸೆಕ್ಯುರಿಟಿ ಗಾರ್ಡ್ ಗೆ ಕಪಾಳ ಮೋಕ್ಷ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ವೈರಲ್ ಆಗಿದೆ.
ಸಲ್ಮಾನ್ ಖಾನ್ ಸೆಕ್ಯುರಿಟಿ ಗಾರ್ಡ್ ಗೆ ಕಪಾಳ ಮೋಕ್ಷ ಮಾಡಿರುವ ವಿಡಿಯೋ ವೈರಲ್ ಆಗುತ್ತಿದೆ. ಜೈ ಭಾರತ್  ಸಿನಿಮಾ ಪ್ರೀಮಿಯರ್ ವೇಳೆ ಈ ಘಟನೆ ನಡೆದಿದ್ದು, ಸಲ್ಮಾನ್ ಖಾನ್ ಗೆ ದಾರಿ ಮಾಡಿಕೊಡಬೇಕಾದರೆ ಸೆಕ್ಯುರಿಟಿ ಗಾರ್ಡ್ ಸಲ್ಲು ಯುವ ಅಭಿಮಾನಿಯೊಬ್ಬರಿಗೆ ಥಳಿಸಿದ್ದಾರೆ. ಸೆಕ್ಯುರಿಟಿ ಗಾರ್ಡ್ ನ ನಡೆಯಿಂದ ಆಕ್ರೋಶಗೊಂಡ ಸಲ್ಮಾನ್ ಖಾನ್ ಸೆಕ್ಯುರಿಟಿ ಗಾರ್ಡ್ ಗೆ ಕಪಾಳ ಮೋಕ್ಷ ಮಾಡಿದ್ದಾರೆ. 
ಸಾಮಾಜಿಕ ಜಾಲತಾಣದಲ್ಲಿ ಕೆಲವರು ಸಲ್ಮಾನ್ ಖಾನ್ ನಡೆಯನ್ನು ಟೀಕಿಸಿದರೆ ಮತ್ತೆ ಕೆಲವರು ಸಲ್ಮಾನ್ ಖಾನ್ ಅವರ ಬೆಂಬಲಕ್ಕೆ ಧಾವಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

LS Debate: ದೇಶದ ಯುವಶಕ್ತಿಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಚ್ಚಿಬಿದ್ದಿದೆ: ಸಂಸದೆ ಪ್ರಿಯಾಂಕಾ ವಾದ್ರಾ

'ನನ್ನ ಕಾಲುಗಳು ನಡುಗುತ್ತಿದ್ದವು'; ಕ್ಯಾರವಾನ್‌ಗೆ ನುಗ್ಗಿ ಶರ್ಟ್ ಬಿಚ್ಚಿದ...: ಆಘಾತಕಾರಿ ಅನುಭವ ಬಿಚ್ಚಿಟ್ಟ ನಟಿ Kajal Aggarwal

Video: ಕರ್ನಾಟಕದಲ್ಲಿ 'ಕನ್ನಡಿಗ'ನಿಗೇ ಜಾಗ ಇಲ್ಲವೇ? BMTC ಬಸ್ಸಿನ ಮೇಲೆ ಅಂಟಿಸಿದ್ದ ಸ್ಟಿಕರ್ ತೆರವು ಖಂಡಿಸಿದ JDS

5 ವಿಕೆಟ್‌, 0 ರನ್‌: ಜಸ್ಟಿನ್ ಗ್ರೀವ್ಸ್ ಮಾರಕ ದಾಳಿಗೆ ಪಾಕಿಸ್ತಾನ ತತ್ತರ; ಹೊಸ ವಿಶ್ವದಾಖಲೆ ಬರೆದ ವಿಂಡೀಸ್ ವೇಗಿ! Video

LS Debate: ಸರ್ಕಾರ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು, ತತ್ತರಿಸಿ ಹೋಗಿದೆ- ಅಖಿಲೇಶ್ ಯಾದವ್