ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಸಿನಿಮಾ ಸುದ್ದಿ

ಮನೆ ಮಾರಾಟಕ್ಕಿದೆ: ಶ್ರುತಿ ಹರಿಹರನ್!

ನಾತಿಚರಾಮಿ ಚಿತ್ರದ ಬಳಿಕ ಚಿತ್ರರಂಗದಿಂದ ಸ್ವಲ್ಪ ದೂರ ಉಳಿದಿದ್ದ ಶ್ರುತಿ ಹರಿಹರನ್ ಇದೀಗ ಮನೆ ಮಾರಾಟಕ್ಕಿದೆ ಅಂತ ಮತ್ತೆ ಬಂದಿದ್ದಾರೆ.

ಶ್ರುತಿ ಹರಿಹರನ್
Vishwanath S
Updated On : 18 Jun 2019, 11:15 am
ನಾತಿಚರಾಮಿ ಚಿತ್ರದ ಬಳಿಕ ಚಿತ್ರರಂಗದಿಂದ ಸ್ವಲ್ಪ ದೂರ ಉಳಿದಿದ್ದ ಶ್ರುತಿ ಹರಿಹರನ್ ಇದೀಗ ಮನೆ ಮಾರಾಟಕ್ಕಿದೆ ಅಂತ ಮತ್ತೆ ಬಂದಿದ್ದಾರೆ.
ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಚಿತ್ರದಲ್ಲಿ ಶ್ರುತಿ ಹರಿಹರನ್ ನಟಿಸುತ್ತಿದ್ದಾರೆ. ಇದೊಂದು ವಿಭಿನ್ನ ಪಾತ್ರ ಎಂದು ನಿರ್ದೇಶಕರು ಹೇಳುತ್ತಿದ್ದಾರೆ.
ಇದೊಂದು ಹಾರರ್-ಕಾಮಿಡಿ ಡ್ರಾಮಾ ಎಂದು ಹೇಳಿರುವ ನಿರ್ದೇಶಕರು ಇದಕ್ಕಾಗಿ ದೊಡ್ಡ ಹಾಸ್ಯ ಕಲಾವಿದರನ್ನೇ ಕೂಡಿ ಹಾಕಿದ್ದಾರೆ. ಹೌದು ಚಿತ್ರದಲ್ಲಿ ಸಾಧು ಕೋಕಿಲ, ಕುರಿ ಪ್ರತಾಪ, ರವಿಶಂಕರ್ ಗೌಡ, ಚಿಕ್ಕಣ್ಣ ಮತ್ತು ಗಿರಿ ಹಾಸ್ಯ ಕಲಾವಿದರು ನಟಿಸಿದ್ದಾರೆ. ಜುಲೈನಲ್ಲಿ ಚಿತ್ರ ಬಿಡುಗಡೆಗೆ ಚಿತ್ರತಂಡ ತೀರ್ಮಾನಿಸಿದೆ.

Advertisement

Advertisement

ಚಿತ್ರವನ್ನು ಎಸ್ ವಿ ಬಾಬು ನಿರ್ಮಿಸುತ್ತಿದ್ದಾರೆ. ಅಭಿಮನ್ ರಾಯ್ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದು ಸುರೇಶ್ ಬಾಬು ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments