ಅಮಲಾ ಪೌಲ್ 
ಸಿನಿಮಾ ಸುದ್ದಿ

ಸಖತ್ ಬೋಲ್ಡ್ ಟೀಸರ್, ನಟಿ ಅಮಲಾ ಪೌಲ್ ಅವತಾರ ಕಂಡರೆ ದಂಗಾಗ್ತೀರಾ, ವಿಡಿಯೋ!

ನಟಿ ಅಮಲಾ ಪೌಲ್ ಆಡೈ ಚಿತ್ರದಲ್ಲಿನ ಬೋಲ್ಡ್ ದೃಶ್ಯಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ನಟಿ ಅಮಲಾ ಪೌಲ್ ಆಡೈ ಚಿತ್ರದಲ್ಲಿನ ಬೋಲ್ಡ್ ದೃಶ್ಯಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಆಡೈ ಚಿತ್ರದಲ್ಲಿ ನಟಿಯನ್ನು ನಗ್ನವಾಗಿ ತೋರಿಸಲಾಗಿದೆ. ಇನ್ನು ಪೊಲೀಸ್ ವಿಚಾರಣೆ ವೇಳೆ ಆಕೆಯನ್ನು ನಗ್ನಗೊಳಿಸಿ ವಿಚಾರಿಸುವ ದೃಶ್ಯಗಳು ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿತ್ರವನ್ನು ರತ್ನಕುಮಾರ್ ನಿರ್ದೇಶಿಸಿದ್ದಾರೆ.
ಬಾಲಿವುಡ್ ನಿರ್ಮಾಪಕ, ನಿರ್ದೇಶಕ ಕರಣ್ ಜೋಹಾರ್ ಆಡೈ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದು ರಿಲೀಸ್ ಆದ ಕೆಲ ಸಮಯದಲ್ಲಿ 7 ಲಕ್ಷಕ್ಕೂ ಹೆಚ್ಚು ಜನರು ನೋಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್