ಕುರುಕ್ಷೇತ್ರ 
ಸಿನಿಮಾ ಸುದ್ದಿ

ಮಂಡ್ಯ ಲೋಕಸಭೆ ಕಣಕ್ಕೆ ನಿಖಿಲ್ ಕುಮಾರಸ್ವಾಮಿ: ಬಹುನಿರೀಕ್ಷಿತ 'ಕುರುಕ್ಷೇತ್ರ' ಚಿತ್ರ ಬಿಡುಗಡೆ ವಿಳಂಬ?

ಮಂಡ್ಯ ಲೋಕ್ಸಭೆ ಕಣದಲ್ಲಿ ಮುಖ್ಯಮಂತ್ರಿ ಎಚ್.ಡಿ.. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾತ್ರಸ್ವಾಮಿ ಸ್ಪರ್ಧಿಸುತ್ತಿರುವುದು ಖಚಿತವಾಗುತ್ತಿದ್ದಂತೆ ನಿಖಿಲ್ ಅಭಿನಯಿಸಿರುವ ....

ಬೆಂಗಳೂರು: ಮಂಡ್ಯ ಲೋಕ್ಸಭೆ ಕಣದಲ್ಲಿ ಮುಖ್ಯಮಂತ್ರಿ ಎಚ್.ಡಿ.. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾತ್ರಸ್ವಾಮಿ ಸ್ಪರ್ಧಿಸುತ್ತಿರುವುದು ಖಚಿತವಾಗುತ್ತಿದ್ದಂತೆ ನಿಖಿಲ್ ಅಭಿನಯಿಸಿರುವ ನಾಗಣ್ಣ ನಿರ್ದೇಶನದ ಬಹುಕೋಟಿ ವೆಚ್ಚದ ಚಿತ್ರ "ಕುರುಕ್ಷೇತ್ರ" ಬಿಡುಗಡೆ ಮತ್ತೆ ವಿಳಂಬವಾಗುತ್ತದೆಂಬ ಮಾತು ಕೇಳಿಬರುತ್ತಿದೆ.
ನಿಖಿಲ್ ಕುಮಾರಸ್ವಾಮಿ ಇದಾಗಲೇ "ಜಾಗ್ವಾರ್", "ಸೀತಾರಾಮ ಕಲ್ಯಾಣ" ಚಿತ್ರಗಳಲ್ಲಿ ನಟಿಸಿದ್ದು "ಕುರುಕ್ಷೇತ್ರ" ಅವರ ಮೂರನೇ ಚಿತ್ರವಾಗಿದೆ. ಮುನಿರತ್ನ ನಿರ್ಮಾಣ, ನಾಗಣ್ಣ ಆಕ್ಷನ್ ಕಟ್ ಹೇಳಿದ ಈ ಚಿತ್ರದಲ್ಲಿ ನಿಖಿಲ್ ಅಭಿಮನ್ಯುವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಇದರಲ್ಲಿ ಅಭಿನಯಿಒಸುತ್ತಿದ್ದಾರೆ. 
ಚಿತ್ರದ ಗ್ರಾಫಿಕ್ಸ್ ಕೆಲಸ ಪ್ರಗತಿಯಲ್ಲಿದೆ. ಕೆಲ ಹಂತಗಳಲ್ಲಿ ಗ್ರಾಫಿಕ್ಸ್ ಕೆಲಸ ವಿಳಂಬವಾಗಿರುವುದು ಚಿತ್ರ ಬಿಡುಗಡೆ ವಿಳಂಬಕ್ಕೆ ಕಾರಣ ಎನ್ನಲಾಗುತ್ತಿದೆ. ಆದರೆ ಇದೀಗ ಲೋಕಸಭೆ ಚುನಾವಣೆಗೆ ನಿಖಿಲ್ ಸ್ಪರ್ಧಿಸುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿನಯದ ಚಿತ್ರ ಬಿಡುಗಡೆ ಇನ್ನಷ್ಟು ವಿಳಂಬ ಆಗಲಿದೆ ಎಂದೂ ಹೇಳಆಗುತ್ತಿದೆ. ಒಂದು ವೇಳೆ ನೀತಿ ಸಂಹಿತೆ ಜಾರಿಯಾದದ್ದೇ ಆದರೆ ಬಹುನಿರೀಕ್ಷಿತ ಚಿತ್ರ "ಕುರುಕ್ಷೇತ್ರ" ಲೋಕಸಭೆ ಚುನಾವಣೆ ಮುಗಿದ ಬಳಿಕವೇ ತೆರೆ ಕಾಣಬೇಕಾಗುವ ಸಂಭವವೂ ಇದೆ ಎನ್ನಲಾಗಿದೆ.
ಆದರೆ ಈ ಸಂಬಂಧ ಚಿತ್ರತಂಡ, ನಿರ್ಮಾಪಕರಾಗಲಿ ಇದುವರೆಗೆ ಅಧಿಕೃತ ಹೇಳಿಕೆನೀಡಿಲ್ಲ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ