ಐಶ್ವರ್ಯ-ಪ್ರಿಯಾಂಕಾ ಉಪೇಂದ್ರ 
ಸಿನಿಮಾ ಸುದ್ದಿ

ರಿಯಲ್ ಸ್ಟಾರ್ ಉಪೇಂದ್ರ ಪುತ್ರಿ ಪಾದಾರ್ಪಣೆ ಚಿತ್ರ 'ದೇವಕಿ' ಟೀಸರ್ ಬಿಡುಗಡೆ!

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರರ ಪುತ್ರಿ ಐಶ್ವರ್ಯ ಉಪೇಂದ್ರ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದು ದೇವಕಿ ಚಿತ್ರದಲ್ಲಿ ತಾಯಿ ಪ್ರಿಯಾಂಕಾ ಜೊತೆ ಪಾದಾರ್ಪಣೆ ಮಾಡುತ್ತಿದ್ದಾರೆ.

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರರ ಪುತ್ರಿ ಐಶ್ವರ್ಯ ಉಪೇಂದ್ರ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದು ದೇವಕಿ ಚಿತ್ರದಲ್ಲಿ ತಾಯಿ ಪ್ರಿಯಾಂಕಾ ಜೊತೆ ಪಾದಾರ್ಪಣೆ ಮಾಡುತ್ತಿದ್ದಾರೆ.
ಇನ್ನು ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಚಿತ್ರರಂಗದಲ್ಲಿ ಹೊಸ ಕಲರವ ಮೂಡಿಸಿದೆ. ಉಪೇಂದ್ರ ಪುತ್ರಿಯ ಮೊದಲ ಸಿನಿಮಾ ಇದಾಗಿದ್ದು ಇದರ ಫಸ್ಟ್ ಲುಕ್ ಅನ್ನು ನಟಿ ಪಾರೂಲ್ ಯಾದವ್ ಬಿಡುಗಡೆ ಮಾಡಿದ್ದಾರೆ.
ಚೈಲ್ಡ್ ಟ್ರಾಪಿಂಗ್ ಮಾಫಿಯಾ ಕುರಿತಾಗಿ ಮಾಡಿರುವ ದೇವಕಿ ಸಿನಿಮಾ ಟೀಸರ್ ನಲ್ಲಿ ನೈಜ ದೃಶ್ಯದ ರೀತಿಯಲ್ಲೇ ತೋರಿಸಿದ್ದಾರೆ. ಚಿತ್ರವನ್ನು ಮಮ್ಮಿ ಚಿತ್ರ ಖ್ಯಾತಿಯ ಲೋಹಿತ್ ನಿರ್ದೇಶಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಆಗಲು ಅನ್ ಫಿಟ್, ಜ್ಞಾನೇಶ್ ಕುಮಾರ್​ರನ್ನು ತಕ್ಷಣ ಬಂಧಿಸಿ; ಮತ್ತೆ ಚುನಾವಣೆ ನಡೆಸಿ: ಮಮತಾ ಬ್ಯಾನರ್ಜಿ

ಆ ಮೆಂಟಲ್ ಬಗ್ಗೆ ನನ್ನ ಕೇಳಬೇಡ್ರಿ: ನೀವ್ಯಾಕೆ ದಿನಾ ಆ ವ್ಯಕ್ತಿಗೆ ಮೈಕ್ ಇಡೀತೀರಾ: ಮಾಧ್ಯಮ ವಿರುದ್ಧ ಪ್ರತಾಪ್ ಸಿಂಹ ಗರಂ!

ಸದನದಲ್ಲೇ ಕಾಂಗ್ರೆಸ್ ಶಾಸಕರ ನಡುವೆ ಜಟಾಪಟಿ; ಅನಿರೀಕ್ಷಿತ ಹೈಡ್ರಾಮಾ: 'ಸುಮ್ನಿರಮ್ಮಾ, ಹೊಡಿಬೇಡ' ಎಂದ ಆರ್ ಅಶೋಕ್!

ಕೊಲೆ ಆರೋಪಿ ನಟ ದರ್ಶನ್​​ಗೆ ಮತ್ತೊಂದು ಶಾಕ್: ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾ!

India Rich List 2026: ಮುಕೇಶ್ ಅಂಬಾನಿಯನ್ನೇ ಹಿಂದಿಕ್ಕಿದ ಗೌತಮ್ ಅದಾನಿ, ಭಾರತದ ಅತ್ಯಂತ ಶ್ರೀಮಂತ!