ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

777 ಚಾರ್ಲಿ ಚಿತ್ರ ತಂಡಕ್ಕೆ 'ಬೇಬಿ ಡಾಲ್ಸ್' ಸೇರ್ಪಡೆ!

ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಚಿತ್ರತಂಡವನ್ನು ಬೇಬಿ ಡಾಲ್ಸ್ ಏಳು ವರ್ಷದ ಹುಬ್ಬಳ್ಳಿ ಹುಡುಗಿ ಡ್ರಾಮ ಜೂನಿಯರ್ಸ್ ರಿಯಾಲಿಟಿ ಶೋದಲ್ಲಿ ಜನಪ್ರಿಯತೆ ಗಳಿಸಿದ್ದ ಶಾರ್ವರಿ...

ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಚಿತ್ರತಂಡವನ್ನು ಬೇಬಿ ಡಾಲ್ಸ್ ಏಳು ವರ್ಷದ ಹುಬ್ಬಳ್ಳಿ ಹುಡುಗಿ ಡ್ರಾಮ ಜೂನಿಯರ್ಸ್ ರಿಯಾಲಿಟಿ ಶೋದಲ್ಲಿ ಜನಪ್ರಿಯತೆ ಗಳಿಸಿದ್ದ ಶಾರ್ವರಿ ಮತ್ತು ಡಬ್ ಸ್ಯ್ಮಾಶ್ ಮೂಲಕ ಜನಪ್ರಿಯತೆ ಗಳಿಸಿರುವ ಪ್ರಾಣ್ಯ ಸೇರಿಕೊಂಡಿದ್ದಾರೆ.
ಕಿರಣ್ ರಾಜ್ ಚೊಚ್ಚಲ ನಿರ್ದೇಶನದ 777 ಚಾರ್ಲಿ ದಿನ ಕಳೆದಂತೆ ನಿರೀಕ್ಷೆಗಳನ್ನು ಹುಟ್ಟು ಹಾಕುತ್ತಿದೆ. ಚಾರ್ಲಿ ಚಿತ್ರದಲ್ಲಿ ಚಾರ್ಲಿ ಎಂಬ ನಾಯಿಯೇ ಪ್ರಮುಖ ಪಾತ್ರಧಾರಿ. ಆ ಚಾರ್ಲಿಯ ಜೊತೆಗೆ ರಕ್ಷಿತ್ ಶೆಟ್ಟಿ, ಶಾರ್ವರಿ, ಪ್ರಾಣ್ಯ ಎಲ್ಲರ ಪಯಣವೂ ಸಾಗುತ್ತದೆ. 
ಇದೇ ತಿಂಗಳಾಂತ್ಯಕ್ಕೆ ಮೈಸೂರಿನಲ್ಲಿ ಮತ್ತೊಂದು ಹಂತದ ಚಿತ್ರೀಕರಣ ಶುರವಾಗಲಿದ್ದು ನಂತರ ಚಿತ್ರತಂಡ ಉತ್ತರ ಭಾರತ ಪ್ರವಾಸ ಹೊರಡಲಿದೆ. ಈ ಚಿತ್ರವನ್ನು ರಕ್ಷಿತ್ ಶೆಟ್ಟಿ ಮತ್ತು ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

ಕರ್ನಾಟಕದಲ್ಲಿ ತೀವ್ರ ಬರ: ತುರ್ತು ಮಧ್ಯಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ; ಅಮಿತ್ ಶಾಗೆ ಪತ್ರ!

ಮಹತ್ವದ ಬೆಳವಣಿಗೆಯಲ್ಲಿ ಆಪ್ ಮಾಜಿ ವಕ್ತಾರೆ ಪ್ರಿಯಾಂಕಾ, ಮಾಜಿ ಶಾಸಕ ಶ್ಯಾಮ್ ಸುಂದರ್ ಸೇರಿ ಹಲವು ನಾಯಕರು ಕಾಂಗ್ರೆಸ್‌ ಸೇರ್ಪಡೆ!

Asian Games 2026: 'ಈಗ ಮಾಡು ಡಾಕ್ಯುಮೆಂಟರಿ': ಬುಮ್ರಾ ವೇಗದ ಹೊಡೆತಕ್ಕೆ ಪತರುಗುಟ್ಟಿದ ಪಾಕ್ ನಾಯಕ

ಮೈಸೂರು: ಕುಸಿದು ಬಿದ್ದ ದೀಪಾಲಂಕಾರದ ಬೃಹತ್ ಕಟೌಟ್; ವಿದ್ಯಾರ್ಥಿಗಳು ಪಾರು, ದಸರಾ ಆರಂಭದಲ್ಲೇ ತಪ್ಪಿದ ದೊಡ್ಡ ದುರಂತ!