ಎಎಲ್ ವಿಜಯ್-ಸಾಯಿ ಪಲ್ಲಿವಿ 
ಸಿನಿಮಾ ಸುದ್ದಿ

ನಟಿ ಅಮಲಾ ಪೌಲ್‍ಗೆ ವಿಚ್ಛೇಧನ ಬಳಿಕ ಸಾಯಿ ಪಲ್ಲವಿ ಜೊತೆ ವಿಜಯ್ ಡೇಟಿಂಗ್?

ದಕ್ಷಿಣ ಭಾರತದ ನಟಿ ಅಮಲಾ ಪೌಲ್ ಗೆ ವಿಚ್ಛೇದನ ನೀಡಿದ ತಮಿಳು ನಿರ್ದೇಶಕ ವಿಜಯ್ ಈಗ ನಟಿ ಸಾಯಿ ಪಲ್ಲವಿ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ಸುದ್ದಿ ಇದೀಗ ಚಿತ್ರರಂಗದಲ್ಲಿ ಬಾರಿ ಸುದ್ದಿ ಮಾಡಿದೆ.

ಹೈದರಾಬಾದ್: ದಕ್ಷಿಣ ಭಾರತದ ನಟಿ ಅಮಲಾ ಪೌಲ್ ಗೆ ವಿಚ್ಛೇದನ ನೀಡಿದ ತಮಿಳು ನಿರ್ದೇಶಕ ವಿಜಯ್ ಈಗ ನಟಿ ಸಾಯಿ ಪಲ್ಲವಿ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ಸುದ್ದಿ ಇದೀಗ ಚಿತ್ರರಂಗದಲ್ಲಿ ಬಾರಿ ಸುದ್ದಿ ಮಾಡಿದೆ.
ವಿಜಯ್ ಹಾಗೂ ಸಾಯಿ ಪಲ್ಲವಿ ತುಂಬಾ ದಿನಗಳಿಂದ ಒಟ್ಟಿಗೆ ಸುತ್ತಾಡುತ್ತಿದ್ದು ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆ. ಸದ್ಯದಲ್ಲಿ ಮದುವೆ ಕೂಡ ಆಗಲಿದ್ದಾರೆ ಎನ್ನುವ ಸುದ್ದಿ ಚಿತ್ರರಂಗದಲ್ಲಿ ಸದ್ದು ಮಾಡಿದೆ.
ಸಾಯಿ ಪಲ್ಲವಿ ಅಭಿನಯದ ದಿಯಾ ಚಿತ್ರವನ್ನು ವಿಜಯ್ ನಿರ್ದೇಶನ ಮಾಡಿದ್ದರು. ಈ ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ಇಬ್ಬರಿಗೂ ಪರಿಚಯವಾಗಿ ಪ್ರೀತಿ ಆರಂಭವಾಗಿದೆ ಎಂದು ವರದಿಯಾಗಿದೆ. ಇದೀಗ ಇವರಿಬ್ಬರು ಮದುವೆಯಾಗಲಿದ್ದು ಶೀಘ್ರದಲ್ಲೇ ಅಧಿಕೃತವಾಗಿ ತಿಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇನ್ನು ಸಾಯಿ ಪಲ್ಲವಿ ಜೊತೆ ಡೇಟಿಂಗ್ ನಡೆಸಲಾಗುತ್ತಿದೆ ಎನ್ನುವ ವಿಷಯ ಸತ್ಯಕ್ಕೆ ದೂರವಾದ ಸಂಗತಿ. ಚಿತ್ರದ ಕಡೆಗೆ ಹೆಚ್ಚು ಗಮನ ಹರಿಸಿದ್ದೇನೆ ಎಂದು ನಿರ್ದೇಶಕ ವಿಜಯ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Video