ಎಸ್ ಜಾನಕಿ 
ಸಿನಿಮಾ ಸುದ್ದಿ

ಮೈಸೂರು: ಗಾನಕೋಗಿಲೆ ಎಸ್.ಜಾನಕಿ ಆಸ್ಪತ್ರೆಗೆ ದಾಖಲು

ಗಾನಕೋಗಿಲೆ ಎಸ್ ಜಾನಕಿ ಅವರು ಕಾಲು ಜಾರಿ ಬಿದ್ದಿದ್ದರಿಂದ ಅವರ ಸೊಂಟಕ್ಕೆ ಗಾಯವಾಗಿದ್ದು ಕೂಡಲೇ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರು: ಗಾನಕೋಗಿಲೆ ಎಸ್ ಜಾನಕಿ ಅವರು ಕಾಲು ಜಾರಿ ಬಿದ್ದಿದ್ದರಿಂದ ಅವರ ಸೊಂಟಕ್ಕೆ ಗಾಯವಾಗಿದ್ದು ಅವರನ್ನು ಕೂಡಲೇ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಾನಕಿ ಅವರು ಮೈಸೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದಾಗ ಕಾಲು ಜಾರಿ ಬಿದ್ದಿದ್ದಾರೆ. ಈ ವೇಳೆ ಅವರ ಸೊಂಟ ಮುರಿದಿದೆ. ತೀವ್ರ ನೋವು ಕಾಣಿಸಿಕೊಂಡಿದ್ದು ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 
ಕಳೆದ ಮೂರು ದಿನಗಳಿಂದ ಜಾನಕಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ವರ್ಷದ ಹಿಂದೆ ಜಾನಕಿ ಅವರು ತಮ್ಮ ಗಾಯನವನ್ನು ನಿಲ್ಲಿಸುವ ನಿರ್ಧಾರವನ್ನು ತಿಳಿಸಿದ್ದರು. 
ಸದ್ಯ ಒಂದು ವರ್ಷಗಳಿಂದ ವಿಶ್ರಾಂತಿ ಜೀವನವನ್ನು ನಡೆಸುತ್ತಿರುವ ಜಾನಕಿ ಅವರು ಸಂಬಂಧಿಕರ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

ವರ್ತಕರ ಮನವಿಗೆ ಸ್ಪಂದಿಸಿದ ಕೇಂದ್ರ; ದೀಪಾವಳಿ ನಂತರವೇ UPI ಮರ್ಚೆಂಟ್ ಶುಲ್ಕ ಜಾರಿ