ಧನಂಜಯ್-ಹರಿಪ್ರಿಯಾ 
ಸಿನಿಮಾ ಸುದ್ದಿ

D/o ಪಾರ್ವತಮ್ಮ ಚಿತ್ರಕ್ಕೆ ಡಾಲಿ ಧನಂಜಯ್ ಹಾಡು!

ನಟಿ ಹರಿಪ್ರಿಯಾ ಅಭಿನಯದ 25ನೇ ಚಿತ್ರ D/o ಪಾರ್ವತಮ್ಮ ಚಿತ್ರದ ಮೊದಲ ವಿಡಿಯೋ ಬಿಡುಗಡೆಯಾಗಿದೆ. ಚಿತ್ರದ ವಿಶೇಷವೆಂದರೆ ಈ ಹಾಡನ್ನು ನಟ ಡಾಲಿ ಧನಂಜಯ್ ಅವರು ಬರೆದಿದ್ದಾರೆ.

ನಟಿ ಹರಿಪ್ರಿಯಾ ಅಭಿನಯದ 25ನೇ ಚಿತ್ರ D/o ಪಾರ್ವತಮ್ಮ ಚಿತ್ರದ ಮೊದಲ ವಿಡಿಯೋ ಬಿಡುಗಡೆಯಾಗಿದೆ. ಚಿತ್ರದ ವಿಶೇಷವೆಂದರೆ ಈ ಹಾಡನ್ನು ನಟ ಡಾಲಿ ಧನಂಜಯ್ ಅವರು ಬರೆದಿದ್ದಾರೆ.
D/o ಪಾರ್ವತಮ್ಮ ಚಿತ್ರದಲ್ಲಿ ಹರಿಪ್ರಿಯಾ ಅವರ ತಾಯಿ ಪಾತ್ರದಲ್ಲಿ ಸುಮಲತಾ ಅವರು ಅಭಿನಯಿಸುತ್ತಿದ್ದಾರೆ. ಚಿತ್ರವನ್ನು ಜೆ ಶಂಕರ್ ನಿರ್ದೇಶಿಸಿದ್ದಾರೆ. ಈ ಚಿತ್ರ ಮೇ 24ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.
ಡಾಲಿ ಧನಂಜಯ್ ಅವರು D/o ಪಾರ್ವತಮ್ಮ ಚಿತ್ರದ ಜೀವಕಳ್ಳಿ ಜೀವಬೇಟೆ ಹಾಡು ಬರೆಯುವ ಮೂಲಕ ತಮ್ಮಲ್ಲಿ ಸೃಜನಶೀಲ ಕವಿ ಇದ್ದಾನೆ ಎಂಬುದನ್ನು ತೋರಿಸಿದ್ದಾರೆ. 
ಚಿತ್ರಕ್ಕೆ ಮಿಥುನ್ ಮುಕುಂದನ್ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡನ್ನು ಕಾರ್ತಿಕ್ ಚೀನೋಜಿ ರಾವ್ ಮತ್ತು ನಾರಾಯಣ ಶರ್ಮ ಹಾಡಿದ್ದಾರೆ. ಈ ವಿಡಿಯೋ ಹಾಡನ್ನು ಪಿಆರ್ಕೆ ಆಡಿಯೋ ಅಡಿಯಲ್ಲಿ ಭರಾಟೆ ನಾಯಕ ಶ್ರೀಮುರಳಿ ಬಿಡುಗಡೆ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!