ಹನಿಮೂನ್ ವೆಬ್ ಸಿರೀಸ್ ತಂಡ 
ಸಿನಿಮಾ ಸುದ್ದಿ

ಕೇರಳದಲ್ಲಿ ಹನಿಮೂನ್ ಮುಗಿಸಿ ವಾಪಸ್ ಬಂದ ಸಂಜನಾ ಆನಂದ್ ಮತ್ತು ನಾಗಭೂಷಣ್!

ಹನಿಮೂನ್ ಶೂಟಿಂಗ್ ಗಾಗಿ ಕೇರಳಕ್ಕೆ ತೆರಳಿದ್ದ ನಟ ಎನ್ ಎಸ್ ನಾಗಭೂಷಣ್ ಮತ್ತು ಸಂಜನಾ ಆನಂದ್ ಬೆಂಗಳೂರಿಗೆ ವಾಪಾಸಾಗಿದ್ದಾರೆ. ..

ಹನಿಮೂನ್ ಶೂಟಿಂಗ್ ಗಾಗಿ ಕೇರಳಕ್ಕೆ ತೆರಳಿದ್ದ ನಟ ಎನ್ ಎಸ್ ನಾಗಭೂಷಣ್ ಮತ್ತು ಸಂಜನಾ ಆನಂದ್ ಬೆಂಗಳೂರಿಗೆ ವಾಪಾಸಾಗಿದ್ದಾರೆ. 
ಶಿವರಾಜ್ ಕುಮಾರ್ ಅವರ ಶ್ರೀಮುತ್ತು ಸಿನಿ ಸರ್ವೀಸ್ ಮತ್ತು ಸಕ್ಖತ್ ಸ್ಟುಡಿಯೋ ಸಹಯೋಗದಲ್ಲಿ ವಿಕ್ರಮ್ ಯೋಗಾನಂದ್ ನಿರ್ದೇಶನದ ಹೊಸ ಕನ್ನಡ ವೆಬ್ ಸಿರೀಸ್ ಇದಾಗಿದೆ, ಕೇರಳದ ಪ್ರಮುಖ ಸ್ಥಳಗಳಲ್ಲಿ ಶೂಟಿಂಗ್ ಮುಗಿಸಿ ಚಿತ್ರತಂಡ ವಾಪಾಸಾಗಿದೆ.
ಕೇರಳದಲ್ಲಿ ಶೂಟಿಂಗ್ ಮಾಡಿರುವ ಮೊದಲ ವೆಬ್ ಸಿರೀಸ್ ಹನಿಮೂನ್ ಆಗಿದೆ, ಮಲಯಾಳಂನ ಹಲವು ಕಲಾವಿದರು ಇದರಲ್ಲಿ ಭಾಗಿಯಾಗಿದ್ದಾರೆ.
ಶ್ರೀಶಾ ಕುರುವಳ್ಳಿ ಕ್ಯಾಮೆರಾ ವರ್ಕ್ ಮತ್ತು ವಸುಕಿ ವೈಭವ್ ಸಂಗೀತ ನೀಡಿದ್ದಾರೆ. ಬೆಂಗಳೂರಿನಲ್ಲಿ ಇನ್ನುಳಿದ ಭಾಗದ ಶೂಟಿಂಗ್ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಂಧ್ರ ಪ್ರದೇಶ: ONGC ತೈಲ ಬಾವಿಯಲ್ಲಿ ಅನಿಲ ಸೋರಿಕೆ; ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ, ಗ್ರಾಮಸ್ಥರ ಸ್ಥಳಾಂತರ! Video

ತೆಲಂಗಾಣ: BRS ಗೆ ಕವಿತಾ ಗುಡ್ ಬೈ; 'ಹೊಸ ಪಕ್ಷ' ಸ್ಥಾಪನೆಯ ಘೋಷಣೆ!

ಮಡುರೊ ಬಂಧನ ಬೆನ್ನಲ್ಲೇ ಅಮೆರಿಕ ಉಪಾಧ್ಯಕ್ಷ JD Vance ಮನೆಯ ಮೇಲೆ ದಾಳಿ; ಆತಂಕ ಸೃಷ್ಟಿ; ಶಂಕಿತನ ಬಂಧನ!

ಎರಡೆರಡು ಮರಣೋತ್ತರ ಪರೀಕ್ಷೆ, ಬಳ್ಳಾರಿ ಗುಂಡಿನ ದಾಳಿ 'ಮರೆಮಾಚಲು ಕಾಂಗ್ರೆಸ್ ಯತ್ನ', ಸಿಬಿಐ ತನಿಖೆಗೆ HDK ಒತ್ತಾಯ!

Video: ಚಿತ್ರಮಂದಿರದ ಮಹಿಳಾ ಟಾಯ್ಲೆಟ್ ನಲ್ಲಿ ಸೀಕ್ರೆಟ್ ಕ್ಯಾಮೆರಾ, ವಿಡಿಯೋ ಚಿತ್ರೀಕರಿಸುತ್ತಿದ್ದ ಕಿರಾತಕನಿಗೆ ಬಿತ್ತು ಗೂಸಾ! FIR ದಾಖಲು

SCROLL FOR NEXT