ಪೂಜಾ ಹೆಗ್ಡೆ 
ಸಿನಿಮಾ ಸುದ್ದಿ

ಕಂಠಪೂರ್ತಿ ಕುಡಿದು ಸಿಕ್ಕಿ ಬಿದ್ರಾ ಕನ್ನಡದ ನಟಿ ಪೂಜಾ ಹೆಗ್ಡೆ?

ಮಂಗಳೂರು ಮೂಲದ ನಟಿ ಪೂಜಾ ಹೆಗ್ಡೆ ಅಭಿನಯದ ತೆಲುಗಿನ ಮಹರ್ಷಿ ಚಿತ್ರ ಟಾಲಿವುಡ್ ಬಾಕ್ಸ್ ಆಫೀಸ್ ನಲ್ಲಿ ಸಖತ್ ಸೌಂಡ್ ಮಾಡುತ್ತಿದ್ದು ಈ ಮಧ್ಯೆ ನಟಿ ಮದ್ಯಪಾನ ಮಾಡಿ ಬಿಕ್ಕಿ ಬಿದ್ದಿದ್ದಾರೆ ಎಂಬ...

ಮಂಗಳೂರು ಮೂಲದ ನಟಿ ಪೂಜಾ ಹೆಗ್ಡೆ ಅಭಿನಯದ ತೆಲುಗಿನ ಮಹರ್ಷಿ ಚಿತ್ರ ಟಾಲಿವುಡ್ ಬಾಕ್ಸ್ ಆಫೀಸ್ ನಲ್ಲಿ ಸಖತ್ ಸೌಂಡ್ ಮಾಡುತ್ತಿದ್ದು ಈ ಮಧ್ಯೆ ನಟಿ ಮದ್ಯಪಾನ ಮಾಡಿ ಬಿಕ್ಕಿ ಬಿದ್ದಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮಾಧ್ಯಮಗಳ ವರದಿ ಪ್ರಕಾರ, ಮೇ 1ರಂದು ಮಹರ್ಷಿ ಚಿತ್ರತಂಡ ಚಿತ್ರ ಪೂರ್ವ ಬಿಡುಗಡೆ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಪೂಜಾ ಹೆಗ್ಡೆ ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡುವಾಗ ಪೊಲೀಸರ ಕೈಗೆ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂಬ ಸುದ್ದಿಗಳು ಸದ್ಯ ಹರಿದಾಡುತ್ತಿದೆ.
ಈ ವೇಳೆ ಕಾರು ಮತ್ತು ಪೂಜಾ ಹೆಗ್ಡೆ ಅವರ ಮ್ಯಾನೇಜರ್ ಅವರನ್ನು ಪೊಲೀಸರು ಬಂಧಿಸಿದ್ದು ಪೂಜಾ ಹೆಗ್ಡೆ ಅವಾಂತರ ಯಾರಿಗೂ ತಿಳಿಯಬಾರದು ಎಂದು ಆಕೆಯನ್ನು ಬೇರೆ ಕಾರಿನಲ್ಲಿ ಕಳುಹಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಹೇಳಿಕೆಯನ್ನು ಮ್ಯಾನೇಜರ್ ಅಲ್ಲಗಳೆದಿದ್ದು ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್