ಸಿನಿಮಾ ಸುದ್ದಿ

ಯುವರತ್ನ ಸಿನಿಮಾದಲ್ಲಿ ಕಾಲೇಜ್ ಸ್ಟುಡೆಂಟ್ ಆಗಿ ಪುನೀತ್!

Shilpa D
ಬರುವ ಜೂನ್  ತಿಂಗಳಿನಿಂದ ಪುನೀತ್ ರಾಜ್ ಕುಮಾರ್ ಕಾಲೇಜು ವಿದ್ಯಾರ್ಥಿಯಾಗಿ ಯುವರತ್ನ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ. 
ಸಂತೋಷ್ ಆನಂದರಾಮ್ ನಿರ್ದೇಶಿಸಿರುವ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ, ಯುವರತ್ನ ದಲ್ಲಿ ಪುನೀತ್ ಕಾಲೇಜು ವಿದ್ಯಾರ್ಥಿ ಪಾತ್ರದಲ್ಲಿ ನಟಿಸಿದ್ದಾರೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಶೂಟಿಂಗ್ ನಡೆಯಲಿದೆ.
ಸಯ್ಯೇಶಾ ಪುನೀತ್ ಗೆ ನಾಯಕಿಯಾಗಿದ್ದಾರೆ. ರಾಧಿಕಾ ಶರತ್ ಕುಮಾರ್ ಕೂಡ ಅಭಿನಯಿಸಿದ್ದಾರೆ. ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ.ಧನಂಜಯ್ ಮತ್ತು ವಶಿಷ್ಟ ಸಿಂಹ  ಖಳನಾಯಕರಾಗಿ ನಟಿಸಿದ್ದಾರೆ.
SCROLL FOR NEXT