ಸುದೀಪ್-ಸಲ್ಮಾನ್ ಖಾನ್ 
ಸಿನಿಮಾ ಸುದ್ದಿ

ಕರ್ನಾಟಕದಾದ್ಯಂತ 250 ಥಿಯೇಟರ್‌ಗಳಲ್ಲಿ ಕನ್ನಡದ ದಬಾಂಗ್ 3 ಪ್ರದರ್ಶನ!

ಕಿಚ್ಚ ಸುದೀಪ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ದಬಾಂಗ್ 3 ಕನ್ನಡದ ಆವತರಣಿ ರಾಜ್ಯಾದ್ಯಂತ ಸುಮಾರು 250 ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. 

ಕಿಚ್ಚ ಸುದೀಪ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ದಬಾಂಗ್ 3 ಕನ್ನಡದ ಆವತರಣಿ ರಾಜ್ಯಾದ್ಯಂತ ಸುಮಾರು 250 ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. 

ಮುಂದಿನ ಡಿಸೆಂಬರ್ 20ರಂದು ಕರ್ನಾಟಕದಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಕರ್ನಾಟಕದಲ್ಲಿ ಬಿಡುಗಡೆಯ ವಿತರಣೆಯ ಹಕ್ಕನ್ನು ಮಂಜುನಾಥ್ ಗೌಡ  ಪಡೆದಿದ್ದಾರೆ. 

ದಬಾಂಗ್ 3 ಚಿತ್ರವನ್ನು ಪ್ರಭುದೇವಾ ನಿರ್ದೇಶಿಸಿದ್ದಾರೆ. ಅರ್ಬಾಜ್ ಖಾನ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video

ಜೈಪುರ ಮಹಿಳೆ ಕೊಲೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್: ತಾಯಿಗೂ ಮೊದಲೇ ತಂದೆಯನ್ನೂ ಕೊಂದಿದ್ದಳೇ ಹಂತಕ ಪುತ್ರಿ? ಸೋದರಮಾವ ಹೇಳಿದ್ದೇನು?

'ಕರಾವಳಿ' ವಿವಾದ: ಸುದೀರ್ಘ ಪೋಸ್ಟ್ ಹಾಕಿ, ವಾಟ್ಸಾಪ್ ಚಾಟಿಂಗ್ ಸ್ಕ್ರೀನ್ ಶಾಟ್ ಹಂಚಿಕೊಂಡ ಪ್ರಜ್ವಲ್ ದೇವರಾಜ್!

ಸರ್ಕಾರ ಉರುಳಿಸಲು BJP ಕುದುರೆ ವ್ಯಾಪಾರ; ಒಬ್ಬ ಶಾಸಕನಿಗೆ ಬರೋಬ್ಬರಿ 20-30 ಕೋಟಿ ರೂ ಆಫರ್: ಸಿಎಂ ಒಮರ್ ಅಬ್ದುಲ್ಲಾ ಆರೋಪ