ಶರತ್ ಕುಮಾರ್ 
ಸಿನಿಮಾ ಸುದ್ದಿ

ರಾಜಕುಮಾರ ನಂತರ ಇಶಾನ್ ತಂದೆ ಪಾತ್ರದಲ್ಲಿ ನಟಿಸಲಿದ್ದಾರೆ ತಮಿಳಿನ ಶರತ್ ಕುಮಾರ್!

ಸಾರಥಿ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದ ತಮಿಳಿನ ಶರತ್ ಕುಮಾರ್ ಅವರು ಇದೀಗ ಸ್ಯಾಂಡಲ್ವುಡ್ ನಲ್ಲಿ ಬೇಡಿಕೆ ನಟರಾಗಿದ್ದಾರೆ.

ಸಾರಥಿ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದ ತಮಿಳಿನ ಶರತ್ ಕುಮಾರ್ ಅವರು ಇದೀಗ ಸ್ಯಾಂಡಲ್ವುಡ್ ನಲ್ಲಿ ಬೇಡಿಕೆ ನಟರಾಗಿದ್ದಾರೆ. 

ಪುನೀತ್ ರಾಜಕುಮಾರ್ ಅಭಿನಯದ ಬಾಕ್ಲ ಬಸ್ಟರ್ ರಾಜಕುಮಾರ ಚಿತ್ರದಲ್ಲಿ ಪುನೀತ್ ಗೆ ತಂದೆ ಪಾತ್ರದಲ್ಲಿ ನಟಿಸಿ ಶರತ್ ಕುಮಾರ್ ಸೈ ಎನಿಸಿಕೊಂಡಿದ್ದರು. ಇದಗೀ ಅದೇ ರೀತಿಯ ಪಾತ್ರದಲ್ಲಿ ಶರತ್ ಕುಮಾರ್ ನಟಿಸಲಿದ್ದಾರೆ. 

ಶ್ರೀ ದೇಶಪಾಂಡೆ ಕರ್ನಾಟಕದ ಶ್ರೀಮಂತ ವ್ಯಕ್ತಿ ಪಾತ್ರದಲ್ಲಿ ಶರತ್ ಕುಮಾರ್ ಇಶನ್ ತಂದೆ ಪಾತ್ರದಲ್ಲಿ ರೆಮೋ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್, ರೊಮ್ಯಾಂಟಿಕ್ ಡ್ರಾಮಾ ಎಂದು ನಿರ್ದೇಶಕ ಪವನ್ ಒಡೆಯರ್ ಹೇಳಿದ್ದಾರೆ.

ಇಶನ್ ಗೆ ಜೋಡಿಯಾಗಿ ಆಶಿಕಾ ರಂಗನಾಥ್ ಅಭಿನಯಿಸುತ್ತಿದ್ದಾರೆ. ಬೆಂಗಳೂರು, ಹೈದರಾಬಾದ್, ಶಿರಸಿ ಮತ್ತು ಯಲ್ಲಾಪುರದಲ್ಲಿ ಸದ್ಯ ಶೂಟಿಂಗ್ ನಡೆಯುತ್ತಿದ್ದು ನಂತರ ಚಿತ್ರದ ಹಾಡುಗಳ ಚಿತ್ರೀಕರಣ ಸಿಂಗಾಪುರ, ಥಾಯ್ಲೆಂಡ್, ಮಲೇಷಿಯಾ ಮತ್ತು ದಕ್ಷಿಣ ಆಫ್ರಿಕಾಗಳಲ್ಲಿ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!