ಜಗ್ಗೇಶ್ 
ಸಿನಿಮಾ ಸುದ್ದಿ

ನವರಸನಾಯಕ ಜಗ್ಗೇಶ್ ಸಿನಿ ಪಯಣಕ್ಕೆ ೩೮ ವರ್ಷ: ಅಭಿಮಾನಿಗಳ ಶುಭ ಹಾರೈಕೆ

 'ಕಳ್ಳೇಕಾಯ್.. . . .ಕಳ್ಳೇಕಾಯ್’ ಡೈಲಾಗ್ ಮೂಲಕ ಕನ್ನಡ ಪ್ರೇಕ್ಷಕರ ಮನಸೆಳೆದು, ಶುಕ್ರವಾರ ಬಿಡುಗಡೆಯಾಗುತ್ತಿರುವ ’ಕಾಳಿದಾಸ ಕನ್ನಡ ಮೇಷ್ಟ್ರು’ ವರೆಗೆ ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿರುವ ನವರಸನಾಯಕ ಜಗ್ಗೇಶ್ ೩೮ ವರ್ಷಗಳ ಸಿನಿಜರ್ನಿ ಮುಗಿಸಿದ್ದಾರೆ.

ಬೆಂಗಳೂರು:  'ಕಳ್ಳೇಕಾಯ್.. . . .ಕಳ್ಳೇಕಾಯ್’ ಡೈಲಾಗ್ ಮೂಲಕ ಕನ್ನಡ ಪ್ರೇಕ್ಷಕರ ಮನಸೆಳೆದು, ಶುಕ್ರವಾರ ಬಿಡುಗಡೆಯಾಗುತ್ತಿರುವ ’ಕಾಳಿದಾಸ ಕನ್ನಡ ಮೇಷ್ಟ್ರು’ ವರೆಗೆ ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿರುವ ನವರಸನಾಯಕ ಜಗ್ಗೇಶ್ ೩೮ ವರ್ಷಗಳ ಸಿನಿಜರ್ನಿ ಮುಗಿಸಿದ್ದಾರೆ.

ಸಣ್ಣಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತ, ತಮ್ಮ ವಿಶಿಷ್ಟ ಹಾವಭಾವ, ಸಂಭಾಷಣಾ ವೈಖರಿಯಿಂದಲೇ ಗಮನ ಸೆಳೆದು ನಾಯಕನ ಪಟ್ಟಕ್ಕೇರಿದ ಜಗ್ಗೇಶ್, ಕಳೆದ ೩ ದಶಕಗಳಲ್ಲಿ ಚಂದನವನದಲ್ಲಿ ಎಂದಿಗೂ ಮರೆಯಲಾರದಂತಹ ಅನುಭವಗಳನ್ನು, ಅಭಿಮಾನಿಗಳ ಮಮತೆಯನ್ನು ಪಡೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಸ್ಯಾಂಡಲ್ ವುಡ್‌ನಲ್ಲಿ ೩೮ ವರ್ಷ ಪೂರೈಸಿರುವ ಜಗ್ಗೇಶ್ ಅವರಿಗೆ ಕನ್ನಡ ಚಿತ್ರರಂಗದ ಬಹುತೇಕ ಕಲಾವಿದರು, ಅಭಿಮಾನಿಗಳು ಶುಭ ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT